Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬಾಗಲಕೋಟೆ | ದೇವಸ್ಥಾನ ಕಾರ್ಯಕ್ರಮದಲ್ಲಿ ವಕ್ಫ್ ಹೆಸರು ಎತ್ತಿದ ಯತ್ನಾಳ್ಗೆ ತೀವ್ರ ತರಾಟೆಗೆ ತೆಗೆದುಕೊಂಡು ಜನರು..!

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ: ತೇರದಾಳ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ವಕ್ಫ್ ಹೆಸರು ಎತ್ತಿದ್ದಾರೆ. ಇದರಿಂದ ಆಕ್ರೋಶಗೊಂಡಿ ಸ್ಥಳೀಯರು ಇಲ್ಲಿ ರಾಜಕೀಯ ಮಾಡಬೇಡಿ ಎಂದು ಯತ್ನಾಳ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಯತ್ನಾಳ್ ಕಾರ್ಯಕ್ರಮದಿಂದ…

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ: ತೇರದಾಳ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ವಕ್ಫ್ ಹೆಸರು ಎತ್ತಿದ್ದಾರೆ. ಇದರಿಂದ ಆಕ್ರೋಶಗೊಂಡಿ ಸ್ಥಳೀಯರು ಇಲ್ಲಿ ರಾಜಕೀಯ ಮಾಡಬೇಡಿ ಎಂದು ಯತ್ನಾಳ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದರಿಂದ ಯತ್ನಾಳ್ ಕಾರ್ಯಕ್ರಮದಿಂದ ಹೊರ ನಡೆದರು ವಕ್ಫ್ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಮೊದಲಿಗೆ ವಿಜಯಪುರದಲ್ಲಿ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಎಂದು ಹೆಸರು ನಮೂದಾಗಿರುವುದು ಕಂಡುಬಂದಿದೆ.

ಅಲ್ಲದೇ ಈ ವಿಚಾರವಾಗಿ ರೈತರಿಗೆ ನೋಟಿಸ್ ಸಹ ನೀಡಲಾಗಿದೆ. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧ್ವನಿ ಎತ್ತಿದ್ದಾರೆ. ಇನ್ನು ಇದೇ ವಿಚಾರವನ್ನು ಯತ್ನಾಳ್, ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲೂ ಪ್ರಸ್ತಾಪಿಸಿದ್ದಾರೆ. ಆದ್ರೆ, ಸ್ಥಳೀಯರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಇಲ್ಲಿ ರಾಜಕೀಯ ಮಾಡಬೇಡಿ. ಇದು ಯಾವ ಕಾರ್ಯಕ್ರಮ ನೀವು ಏನು ಮಾತಾಡ್ತೀರಿ? ದೇವಸ್ಥಾನ ನಿರ್ಮಾಣಕ್ಕೆ ಎಲ್ಲಾ ಸಮುದಾಯ ದೇಣಿಗೆ ಕೊಟ್ಟಿದೆ. ಮುಸ್ಲಿಮರು 6 ಲಕ್ಷ ರೂ. ದೇಣಿಗೆ ಕೊಟ್ಟಿದ್ದಾರೆಂದು ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಯತ್ನಾಳ್ ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದು ಹೋದರು.

 

Editor

Leave a comment