Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ʼಟಾಕ್ಸಿಕ್ʼ ಚಲನಚಿತ್ರದ ಶೂಟಿಂಗ್ ವೇಳೆ ಮರ ಕಡಿದ ಆರೋಪ: FIR ದಾಖಲು..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಯಶ್‌ ನಟನೆಯ ಟಾಕ್ಸಿಕ್ ಚಲನಚಿತ್ರ ವೇಳೆ ಸೆಟ್‍ಗೆ ಮರಗಳನ್ನು ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ.   ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಈ ಸಂಬಂಧ ಕೆವಿನ್ ಸಂಸ್ಥೆ,…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಯಶ್‌ ನಟನೆಯ ಟಾಕ್ಸಿಕ್ ಚಲನಚಿತ್ರ ವೇಳೆ ಸೆಟ್‍ಗೆ ಮರಗಳನ್ನು ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ.

 

ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಈ ಸಂಬಂಧ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಇತ್ತೀಚೆಗೆ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ತಂಡ ಬೆಂಗಳೂರಿನ ಹೊರವಲಯದಲ್ಲಿ ಚಿತ್ರೀಕರಣಕ್ಕೆ ಸೆಟ್ ಹಾಕಿತ್ತು. ಸೆಟ್ ಹಾಕಲು ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

 

ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಸಚಿವರು ಹೇಳಿದ್ದರು.ಈ ಬಗ್ಗೆ ಹೆಚ್ಎಂಟಿ ಇದು ತಮ್ಮ ಜಾಗ ಅಲ್ಲ ಈ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ ಎಂದು ಎಚ್ಎಂಟಿ ಎಂದು ಸ್ಪಷ್ಟನೆ ನೀಡಿತ್ತು.

 

Editor

Leave a comment