Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಅರಣ್ಯಾಧಿಕಾರಿ (RFO) ಶ್ರೀ ರಾಮಣ್ಣ ಹಾ. ಪೂಜಾರವರಿಗೆ ಒಲಿದು ಬಂದ “ಕ್ರೈಸ್ ವಿದ್ಯಾಸಿರಿ ರಾಜ್ಯಪ್ರಶಸ್ತಿ”

ನ 14 : ಪ್ರತಿ ವರ್ಷದಂತೆ ಈ ವರ್ಷವೂ ಮಕ್ಕಳ ದಿನಾಚರಣೆ ಅಂಗವಾಗಿ ಧ್ರುವಕುಮಾರ ಐ. ಮೆಣಸಿನಕಾಯಿ ಪ್ರಾಂಶುಪಾಲರು ನೀಡುವ “ಕ್ರೈಸ್ ವಿದ್ಯಾಸಿರಿ 2024-25 ರ ರಾಜ್ಯಪ್ರಶಸ್ತಿ”ಯನ್ನು ನೀಡಲಾಯಿತು. ಅಬ್ಬಿಗೇರಿಯು ಆಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ…

ನ 14 : ಪ್ರತಿ ವರ್ಷದಂತೆ ಈ ವರ್ಷವೂ ಮಕ್ಕಳ ದಿನಾಚರಣೆ ಅಂಗವಾಗಿ ಧ್ರುವಕುಮಾರ ಐ. ಮೆಣಸಿನಕಾಯಿ ಪ್ರಾಂಶುಪಾಲರು ನೀಡುವ “ಕ್ರೈಸ್ ವಿದ್ಯಾಸಿರಿ 2024-25 ರ ರಾಜ್ಯಪ್ರಶಸ್ತಿ”ಯನ್ನು ನೀಡಲಾಯಿತು.

ಅಬ್ಬಿಗೇರಿಯು ಆಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಅಂಗವಾಗಿ ಶ್ರೀ ರಾಮಣ್ಣ ಹಾ. ಪೂಜಾರವರಿಗೆ “ಕ್ರೈಸ್ ವಿದ್ಯಾಸಿರಿ 2024-25ರ ರಾಜ್ಯಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಶ್ರೀ ರಾಮಣ್ಣ ಹಾ. ಪೂಜಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಒಡೆಯರ ಮಲ್ಲಾಪೂರ ತಾ. ಲಕ್ಷ್ಮೇಶ್ವರ ಜಿ. ಗದಗ ವಸತಿ ಶಾಲೆಯಲ್ಲಿ ಅಧ್ಯಯನ ಮಾಡಿ, ಬಿ.ಇ. ಪದವಿ ಪಡೆದು ಸರಳತೆಯ ಸಾಕಾರಮೂರ್ತಿ, ಮಾತೃಹೃದಯದ ಧೀಮಂತ ವ್ಯಕ್ತಿಯಾಗಿ ವನ್ಯಜೀವಿಗಳ ಸಂರಕ್ಷಣೆ ಮತ್ತು ಪರಿಸರ ರಕ್ಷಣೆಯ ಉದ್ದೇಶದಿಂದ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಾ, ಕೃಷಿಕರ ಆಶಾಕಿರಣನಾಗಿ ಸಮಾಜದಲ್ಲಿ ಮಾದರಿಯ ನಾಗರಿಕನಾಗಿ ಹಲವಾರು ಪ್ರಶಸ್ತಿಗಳನ್ನು ತಮ್ಮ ಮಡಿಲಿಗೆ ಸ್ವೀಕರಿಸಿಕೊಂಡ ನಿಮಗೆ “ಕ್ರೈಸ್ ವಿದ್ಯಾಸಿರಿ 2024-25ರ ರಾಜ್ಯಪ್ರಶಸ್ತಿ”ಯನ್ನು ಶ್ರೀ ಧ್ರುವಕುಮಾರ ಬ. ಮೆಣಸಿನಕಾಯಿ ಪ್ರಾಂಶುಪಾಲರು ನೀಡುವ ಈ ಪ್ರಶಸ್ತಿಯನ್ನು ನವಂಬರ್ 14 ಮಕ್ಕಳ ದಿನಾಚರಣೆಯ ಪ್ರಯುಕ್ತ ಪ್ರಶಸ್ತಿ ಸ್ವೀಕರಿಸಿದರು.

 

ಈ ಸಂದರ್ಭದಲ್ಲಿ ಧ್ರುವಕುಮಾರ ಬ. ಮೆಣಸಿನಕಾಯಿ ವೀರಣ್ಣ ಅಂಗಡಿ ಹಾಗೂ ಆಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ,ಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Editor

Leave a comment