Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ಬಿಂಕದಕಟ್ಟಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಭಯಭೀತರಾಗಿದ್ದ ಗ್ರಾಮಸ್ತರು.

ಕರುನಾಡು ಘರ್ಜನೆ ಸುದ್ದಿ : ಗದಗ ನ 14 : ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಚಿರತೆ ಕಾಣೆಸಿಕೊಂಡಿದು ಸ್ಥಳಿಯ ಜನರು ಭಯಭೀತರಾಗಿದ್ದಾರೆ.   ಈ ಹಿಂದೆ ಕೂಡ ಬಿಂಕದಕಟ್ಟಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಚಿರತೆ ಕುಳಿತು ಕೊಂಡಿರುವ ವಿಡಿಯೋ ಸಾಮಾಜಿಕ…

ಕರುನಾಡು ಘರ್ಜನೆ ಸುದ್ದಿ : ಗದಗ ನ 14 : ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಚಿರತೆ ಕಾಣೆಸಿಕೊಂಡಿದು ಸ್ಥಳಿಯ ಜನರು ಭಯಭೀತರಾಗಿದ್ದಾರೆ.

 

ಈ ಹಿಂದೆ ಕೂಡ ಬಿಂಕದಕಟ್ಟಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಚಿರತೆ ಕುಳಿತು ಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇಂದು ಕೂಡ ಮನೆಗೆ ಅಳವಡಿಸಿದ ಸಿ ಸಿ ಟಿವಿಯಲ್ಲಿ ಚಿರತೆ ಪ್ರತ್ಯಕ್ಷ ಆದ ವಿಡಿಯೋ ಸೆರೆಯಾಗಿದೆ ಈ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದಿನಾಂಕ : 14/11/2024 ರ ಸಂಜೆ 7 ಗಂಟೆಗೆ ಸುಮಾರಿಗೆ ಚಿರತೆ ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಆರಾಮದಾಯಕವಾಗಿ ವಿಶ್ರಾಂತಿ ರೀತಿಯಲ್ಲಿ ಚಿರತೆ ಕಂಡು ಬಂದಿದ್ದು, ಚಿರತೆಯ ವಿಡಿಯೋವನ್ನು ತಮ್ಮ ಮನೆಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

 

ಇನ್ನು, ಅರಣ್ಯ ಇಲಾಖೆಯ ಅಧಿಕಾರಿಗಳು ಪೋಲಿಸ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Editor

Leave a comment