Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಮನರಂಜನೆ

ಭೈರತಿ ರಣಗಲ್ ‘ ಕನ್ನಡ ಚಲನಚಿತ್ರವು ಶತದಿನೋತ್ಸವ ಆಚರಿಸಲೆಂದು ಶುಭ ಹಾರೈಕೆ

ಕರುನಾಡು ಘರ್ಜನೆ ಸುದ್ದಿ:  ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ ಅಭಿಮಾನಿ ಸಂಘಗಳ ಒಕ್ಕೂಟ ಡಾ. ಶಿವರಾಜ್‌ಕುಮಾರ ಅಭಿಮಾನಿಗಳ ಸಂಘ ಹಾಗೂ ರಾಜರತ್ನ ಪುನೀತ್ ರಾಜಕುಮಾರ ಅಭಿಮಾನಿಗಳ ಸಂಘ ಗದಗ ಜಿಲ್ಲಾ ಘಟಕದ ವತಿಯಿಂದ ಇಂದು ಬಿಡುಗಡೆಯಾದ ‘ಭೈರತಿ ರಣಗಲ್ ‘ ಕನ್ನಡ…

ಕರುನಾಡು ಘರ್ಜನೆ ಸುದ್ದಿ:  ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ ಅಭಿಮಾನಿ ಸಂಘಗಳ ಒಕ್ಕೂಟ ಡಾ. ಶಿವರಾಜ್‌ಕುಮಾರ ಅಭಿಮಾನಿಗಳ ಸಂಘ ಹಾಗೂ ರಾಜರತ್ನ ಪುನೀತ್ ರಾಜಕುಮಾರ ಅಭಿಮಾನಿಗಳ ಸಂಘ ಗದಗ ಜಿಲ್ಲಾ ಘಟಕದ ವತಿಯಿಂದ ಇಂದು ಬಿಡುಗಡೆಯಾದ ‘ಭೈರತಿ ರಣಗಲ್ ‘ ಕನ್ನಡ ಚಲನಚಿತ್ರವು ಶತದಿನೋತ್ಸವ ಆಚರಿಸಲೆಂದು ಶುಭ ಹಾರೈಕೆ  ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ ಅಭಿಮಾನಿ ಸಂಘಗಳ ಒಕ್ಕೂಟ ಡಾ. ಶಿವರಾಜ್‌ಕುಮಾರ ಅಭಿಮಾನಿಗಳ ಸಂಘ ಹಾಗೂ ರಾಜರತ್ನ ಪುನೀತ್ ರಾಜಕುಮಾರ ಅಭಿಮಾನಿಗಳ ಸಂಘ ಗದಗ ಜಿಲ್ಲಾ ಘಟಕದ ವತಿಯಿಂದ ನಗರದ ಮಹಾಲಕ್ಷ್ಮಿ ಚಿತ್ರಮಂದಿರದಲ್ಲಿ ಇಂದು ಬಿಡುಗಡೆಯಾದ ಭೈರತಿ ರಣಗಲ್ ಕನ್ನಡ ಚಲನಚಿತ್ರವು ಶತದಿನೋತ್ಸವ ಆಚರಿಸಲೆಂದು ಪಟಾಕಿ ಸಿಡಿಸಿ, ಸಿಹಿಯನ್ನು ಹಂಚಲಾಯಿತು ಮತ್ತು ಡಾ. ಶಿವರಾಜಕುಮಾರ ಅವರ ಕಟೌಟಗೆ ಪುಷ್ಪಾರ್ಪಣೆ ಮಾಡಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಸಂಗಾಪೂರ ಮಾತನಾಡಿ ಭೈರತಿ ರಣಗಲ್ ಕನ್ನಡ ಚಲನಚಿತ್ರವು ಶತದಿನೋತ್ಸವ ಆಚರಿಸಲೆಂದು ಹಾಗೂ ಡಾ. ಶಿವರಾಜಕುಮಾರ ಅವರು ಅನಾರೋಗ್ಯದಿಂದ ಇರುವುದರಿಂದ ಅವರು ಆದಷ್ಟು ಬೇಗನೇ ಗುಣಮುಖರಾಗಿ ಇನ್ನು ಹೆಚ್ಚು ಕನ್ನಡ ಸಿನಿಮಾಗಳನ್ನು ಮಾಡಬೇಕೆಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ವಿಠ್ಠಲ ಪರಾಪೂರ, ಉಪಾಧ್ಯಕ್ಷರಾದ ನಾಗರಾಜ ಗುತ್ತಿ, ಶಹರ ಅಧ್ಯಕ್ಷರಾದ ಮಲ್ಲೇಶ ಪರಾಪೂರ, ಗಣೇಶ ಹುಬ್ಬಳ್ಳಿ, ಮೈಲಾರಪ್ಪ ವಿ. ಚಳ್ಳಮರದ, ವಿನಾಯಕ ಗಜಕೋಶ, ಕೃಷ್ಣಾ ಸಂಗಾಪೂರ, ಮಲ್ಲೇಶ ದೊಡ್ಡಮನಿ, ಮಹಾಂತೇಶ ಮ್ಯಾಗೇರಿ, ರಾಜು ಅಗಸಿನಕೊಪ್ಪ, ವಿರುಪಾಕ್ಷಿ ಸಂಗಾಪೂರ, ಮಂಜುನಾಥ ಕುಡತಿನಿ, ರಾಧೆ ಕಾರಭಾರಿ, ಅಶೋಕ ಹಡಪದ, ಆಕಾಶ, ಮೇರಿರಾಧೆ ಕಾರಭಾರಿ ಹಾಗೂ ಯುವಕರು, ಮಹಿಳೆಯರು ಮತ್ತು ಅಭಿಮಾನಿಗಳು ಮುಂತಾದವರು ಉಪಸ್ಥಿತರಿದ್ದರು.

Editor

Leave a comment