Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಕೊಪ್ಪಳ: ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಗೆ ಆಹ್ವಾನ..!

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ.   ಈ ವರ್ಷದ ಗವಿಸಿದ್ದೇಶ್ವರ ಮಠದ ಜಾತ್ರೆ ಜನವರಿ…

ಕರುನಾಡು ಘರ್ಜನೆ ಸುದ್ದಿ ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ.

 

ಈ ವರ್ಷದ ಗವಿಸಿದ್ದೇಶ್ವರ ಮಠದ ಜಾತ್ರೆ ಜನವರಿ 15ರಂದು ನಡೆಯುತ್ತಿದ್ದು, ಮಠದ ಆಡಳಿತ ಮಂಡಳಿ ಅಮಿತಾಭ್ ಬಚ್ಚನ್‌ಗೆ ಆಹ್ವಾನ ಪತ್ರ ನೀಡಿ ಬಂದಿದೆ.ಅಮಿತಾಭ್ ಖುಷಿಯಿಂದ ಆಮಂತ್ರಣ ಸ್ವೀಕಾರ ಮಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದ್ದು, ಅವರು ಈ ವರ್ಷದ ಜಾತ್ರೆಗೆ ಮುಖ್ಯ ಅತಿಥಿಯಾಗಿ ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

Editor

Leave a comment