Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಉಡುಪಿ| 2360.850 ಲೀಟರ್ ರಾಶಿ ರಾಶಿ ಗೋವಾ ಮದ್ಯ ಬಾಟಲಿಗಳು ವಶ..!

ಕರುನಾಡು ಘರ್ಜನೆ ಉಡುಪಿ: ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರಾಶಿ ರಾಶಿ ಗೋವಾ ಮದ್ಯ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ, ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳಿಂದ ಅಪಾರ…

ಕರುನಾಡು ಘರ್ಜನೆ ಉಡುಪಿ: ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರಾಶಿ ರಾಶಿ ಗೋವಾ ಮದ್ಯ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ, ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳಿಂದ ಅಪಾರ ಮದ್ಯ ಜಪ್ತಿ ಮಾಡಿದ್ದಾರೆ. ಲಕ್ಷಾಂತರ ಮೌಲ್ಯದ 240 ಕ್ಕೂ ಅಧಿಕ ಬಾಕ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ.ಗೋವಾದಿಂದ ಅಕ್ರಮವಾಗಿ ತರಿಸಿಕೊಂಡಿರುವ ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದರು. ಅವಿನಾಶ್ ಎಂಬಾತ ಮನೆಯಿಂದಲೇ ಲಿಕ್ಕರ್ ವ್ಯವಹಾರ ನಡೆಸುತ್ತಿದ್ದ.

 

ಅಬಕಾರಿ ಇಲಾಖೆ ಎಡಿಸಿ ಬಿಂದುಶ್ರೀ ಮಾತನಾಡಿ, ಒಟ್ಟು 15 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದೇವೆ. ಕಾರ್ಕಳ ತಾಲೂಕು ಬೋಳ ಗ್ರಾಮದ ಅಬ್ಯನಡ್ಕದಲ್ಲಿ ಕಾರ್ಯಾಚರಣೆಯಾಗಿದೆ. ಅವಿನಾಶ್ ಮಲ್ಲಿ ಮನೆಗೆ ದಾಳಿ ಮಾಡಿದ್ದೇವೆ.

ಬರಿಮಾರು ಗುತ್ತು ಎಂಬ ಮನೆಗೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ದಾಳಿಯಲ್ಲಿ 272 ಪೆಟ್ಟಿಗೆ ಮದ್ಯ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆದಾಳಿಯಲ್ಲಿ ಒಟ್ಟು 2360.850 ಲೀಟರ್ ಮದ್ಯ ಜಪ್ತಿ ಮಾಡಿದ್ದೇವೆ. ವಿವಿಧ ಬ್ರ‍್ಯಾಂಡ್‌ಗಳ ಗೋವಾದ ಲಿಕ್ಕರ್‌ಗಳನ್ನು ಅಕ್ರಮ ದಾಸ್ತಾನು ಮಾಡಲಾಗಿತ್ತು. ಎರಡು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಾದ ಆದಿ ಉಡುಪಿಯ ಪ್ರಶಾಂತ್ ಸುವರ್ಣ, ಬೋಳದ ಅವಿನಾಶ್ ಮಲ್ಲಿ ತಲೆಮರೆಸಿಕೊಂಡಿದ್ದಾರೆ.

 

Editor

Leave a comment