Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ದರ್ಶನ್ ಅಭಿನಯದ ಕಾಟೇರ ಸಿನಿಮಾದಲ್ಲಿ ಅಭಿನಯಿಸಿದ್ದ ಬಾಲನಟ ರಸ್ತೆ ಅಪಘಾತದಲ್ಲಿ ಸ್ಥಿತಿ ಗಂಭೀರ..!

ಕರುನಾಡು ಘರ್ಜನೆ ಸುದ್ದಿ ಮೈಸೂರು: ಶ್ರೀರಂಗಪಟ್ಟಣದ ಪಾಲಹಳ್ಳಿ ಬಳಿ ಕಾರು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಬಾಲನಟ ಮಾಸ್ಟರ್ ರೋಹಿತ್‌ಗೆ ಗಂಭೀರ ಗಾಯವಾಗಿದೆ. ಅಪಘಾತದಲ್ಲಿ ಬಸ್‌ಗೆ ಕಾರು ಗುದ್ದಿದ ರಭಸಕ್ಕೆ ನಜ್ಜುಗುಜ್ಜಾಗಿದೆ. ಮಾಸ್ಟರ್ ರೋಹಿತ್ ಅವರ ದಂತದ…

ಕರುನಾಡು ಘರ್ಜನೆ ಸುದ್ದಿ ಮೈಸೂರು: ಶ್ರೀರಂಗಪಟ್ಟಣದ ಪಾಲಹಳ್ಳಿ ಬಳಿ ಕಾರು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ ಅಪಘಾತದಲ್ಲಿ ಬಾಲನಟ ಮಾಸ್ಟರ್ ರೋಹಿತ್‌ಗೆ ಗಂಭೀರ ಗಾಯವಾಗಿದೆ.

ಅಪಘಾತದಲ್ಲಿ ಬಸ್‌ಗೆ ಕಾರು ಗುದ್ದಿದ ರಭಸಕ್ಕೆ ನಜ್ಜುಗುಜ್ಜಾಗಿದೆ. ಮಾಸ್ಟರ್ ರೋಹಿತ್ ಅವರ ದಂತದ ವಸುಡು ಕಟ್ ಆಗಿ, ತಲೆ ಬುರುಡೆಗೂ ಗಾಯಗಳಾಗಿದೆ. ಮೈಸೂರಿನ‌ ಮಣಿಪಾಲ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

 

ಖಾಸಗಿ ಕಾರ್ಯಕ್ರಮ‌ ಮುಗಿಸಿ ವಾಪಸ್ ಮನೆಗೆ ತೆರಳುವಾಗ KA11 N 4173 ನಂಬರಿನ ಕಾರಿಗೆ ಟೂರಿಸ್ಟ್‌ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ರೋಹಿತ್ ತಾಯಿ ಛಾಯಾಲಕ್ಷ್ಮಿ‌ ಕಾಲು, ಕೈಗಳಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ರೋಹಿತ್ ಗೆಳೆಯ ಹಾಗು ಉಪನ್ಯಾಸಕ ಸೇರಿ‌ ನಾಲ್ವರು ಗಾಯಗೊಂಡಿದ್ದಾರೆ.

 

ಬಾಲನಟ ಮಾಸ್ಟರ್ ರೋಹಿತ್‌ ಅವರು ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾದಲ್ಲಿ ಅಭಿನಯಿಸಿದ್ದರು. ಒಂದಲ್ಲ ಎರಡಲ್ಲ ಸಿನಿಮಾದ ಅಭಿನಯಕ್ಕೆ ಮಾಸ್ಟರ್ ರೋಹಿತ್‌ಗೆ ರಾಷ್ಟ್ರಪ್ರಶಸ್ತಿಯೂ ಲಭಿಸಿದೆ.

Editor

Leave a comment