Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

Actor ಡಾಲಿ ಧನಂಜಯ್, ಧನ್ಯತಾ ನಿಶ್ಚಿತಾರ್ಥ- ಸರಳವಾಗಿ  ನಡೆಯಿತು..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು(ನ.17) ನಡೆಯಿತು.ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ.ದೀಪಾವಳಿ ಹಬ್ಬದ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು(ನ.17) ನಡೆಯಿತು.ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ.ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊಂಡಿದ್ದರು.ಡಾಲಿ ಮತ್ತು ಧನ್ಯತಾ ಇಬ್ಬರು ಅನೇಕ ವರ್ಷಗಳ ಪರಿಚಯ, ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ. ಚಿತ್ರದುರ್ಗ ಮೂಲದ ಧನ್ಯತಾ ಅಪ್ಪಟ ಕನ್ನಡತಿ, ಓದಿದ್ದು ಮೈಸೂರಿನಲ್ಲಿ. ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿಯೇ ಎನ್ನುವುದು ವಿಶೇಷ.

 

 

ಧನ್ಯತಾ ಮಿಡಲ್ ಕ್ಲಾಸ್ ಹುಡುಗಿ ಕಷ್ಟ ಪಟ್ಟು ಡಾಕ್ಟರ್ ಆಗಿದ್ದಾರೆ. ಅಲ್ಲದೆ ಅವರ ವರ್ಕ್ ಎಥಿಕ್ಸ್ ಯೋಚನೆಗಳು ನನಗೆ ಇಷ್ಟ ಆಯ್ತು ಎಂದು ಡಾಲಿ ವಾಹಿನಿಯೊಂದರ ಸಂದರ್ಶನದಲ್ಲಿ ಈ ಹಿಂದೆ ಹೇಳಿದ್ದರು.

 

ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಸಂಬಂಧ ಬೆಸೆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರುವ ನಿರ್ಧಾರ ಮಾಡಿದ್ದಾರೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗ, ರಾಜಕೀಯ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು ಹಾಜರಾಗಲಿದ್ದಾರೆ. ಬೆಳಗ್ಗೆ ಮಾಂಗಲ್ಯ ಧಾರಣೆ ಅದೇ ದಿನ ಅದೆ ಗ್ರೌಂಡ್ ನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ.

Editor

Leave a comment