Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಹುಬ್ಬಳ್ಳಿ : ವಿದ್ಯಾರ್ಥಿನಿಗೆ ಚುಡಾಯಿಸಿದ ವ್ಯಕ್ತಿಗಳ ಬಂಧನ.!

ಕರುನಾಡು ಘರ್ಜನೆ : ಹುಬ್ಬಳ್ಳಿ ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.   ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ, ಮೆಹಬೂಬ…

ಕರುನಾಡು ಘರ್ಜನೆ : ಹುಬ್ಬಳ್ಳಿ ಹಳೇಹುಬ್ಬಳ್ಳಿ ಶರಾವತಿನಗರ ಬಳಿ ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು ಹಾಗೂ ಸಹಕರಿಸಿದ ಮೂವರನ್ನು ಹಳೇಹುಬ್ಬಳ್ಳಿ ಪೊಲೀಸರು ಶನಿವಾರ (ನ.16) ಬಂಧಿಸಿ, ಸ್ಕೂಟಿ ಮತ್ತು ಐದು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

 

ಹಳೇಹುಬ್ಬಳ್ಳಿಯ ಅಯೋಧ್ಯಾನಗರ ನಿವಾಸಿಗಳಾದ ಶುಭಂ ತಡಸ, ಮೆಹಬೂಬ ಹಿತ್ತಲಮನಿ ಹಾಗೂ ಇವರಿಗೆ ಸಹಕರಿಸಿದ ಸಾಗರ ಸಾತಪುತೆ, ಶ್ರೀವತ್ಸವ ಬೆಂಡಿಗೇರಿ, ಸಚಿನ ನರೇಂದ್ರ ಬಂಧಿತರಾಧವರು.

ಎರಡು ದಿನಗಳ ಹಿಂದೆ ಬಾಲಕಿಯು ಶಾಲೆಯಿಂದ ಮನೆಗೆ ತೆರಳುವಾಗ ಸ್ಕೂಟಿಯಲ್ಲಿ ಹಿಂಬಾಲಿಸುತ್ತಾ ಬಂದ ಯುವಕರಿಬ್ಬರು ಚುಡಾಯಿಸಿದ್ದರು. ಈ ದೃಶ್ಯಾವಳಿಯು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಅದು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡಿತ್ತು. ಬಾಲಕಿಯ ಪೋಷಕರು ಯುವಕರ ವಿರುದ್ಧ ಶುಕ್ರವಾರ (ನ.15) ಹಳೇಹುಬ್ಬಳ್ಳಿ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದರು.

ಠಾಣೆಯ ಇನ್ಸ್‌ಪೆಕ್ಟರ್ ಸುರೇಶ ಹಳ್ಳೂರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರಕರಣ ದಾಖಲಾದ ಎರಡು ಗಂಟೆಯೊಳಗೆ ಯುವಕರನ್ನು ಬಂಧಿಸಲಾಗಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

Editor

Leave a comment