Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಯುವಕರು ದಾರುಣ ಸಾವು..! ಮತ್ತೋರ್ವ ಯುವತಿ ಆಸ್ಪತ್ರೆಗೆ ದಾಖಲು 

ಕರುನಾಡು ಘರ್ಜನೆ ಸುದ್ದಿ ಗದಗ : ಜಿಲ್ಲೆಯ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಸೋಮವಾರ (ನ.18) ಬೆಳ್ಳಗ್ಗೆ…

ಕರುನಾಡು ಘರ್ಜನೆ ಸುದ್ದಿ ಗದಗ : ಜಿಲ್ಲೆಯ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಸೋಮವಾರ (ನ.18) ಬೆಳ್ಳಗ್ಗೆ ನಡೆದಿದೆ.

 

ಹುಲಕೋಟಿ ಗ್ರಾಮದ ಸಮೀರ ತಂದೆ ಮಾಬುಸಾಬ ಗುಡಿಸಲಮನಿ (20) ,ಹೊಸಳ್ಳಿ ಗ್ರಾಮದ ಉಳಿವೇಶ ತಂದೆ ಚೆನ್ನಪ್ಪ ಅಂಗಡಿ, (15)ಮೃತಪಟ್ಟ ದುರ್ದೈವಿ ಗಳು ಎಂದು ತಿಳಿದು ಬಂದಿದೆ.

 

ಗಾಯಾಳು ಯುವತಿ ನೇತ್ರಾವತಿ ತಂದೆ ಪ್ರಕಾಶ್ ಹಡಪದ ಹೊಸಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ. ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

 

ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ‌ ಡಿಕ್ಕಿಯಾದ ರಭಸಕ್ಕೆ ಎರಡೂ ಬೈಕುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ .

 

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಗದಗ ಗ್ರಾಮೀಣ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Editor

Leave a comment