Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಸ್ಥಳೀಯ ಸುದ್ದಿ

ವಿಶ್ವ ಮಕ್ಕಳ ದಿನಾಚರಣೆ ಯ ದಿನದಂದು ಶಾಲಾ ಮಕ್ಕಳಲ್ಲಿ ಕಲಿಕಾ ಚೈತನ್ಯ ಮತ್ತು ಕಲಿಕಾ ಪ್ರೋತ್ಸಾಹ

ಕರುನಾಡು ಘರ್ಜನೆ ಸುದ್ದಿ ಗದಗ: ವಿಶ್ವ ಮಕ್ಕಳ ದಿನಾಚರಣೆ ಯ ದಿನದಂದು ಶಾಲಾ ಮಕ್ಕಳಲ್ಲಿ ಕಲಿಕಾ ಚೈತನ್ಯ ಮತ್ತು ಕಲಿಕಾ ಪ್ರೋತ್ಸಾಹವನ್ನು ಬೆಳೆಸುವ ಉದ್ದೇಶದಿಂದ ‘ಏಕತಾ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ)’ -ಗದಗ ವತಿಯಿಂದ ನಗರದ ಗಾಂಧಿ ನಗರ ಸೆಟ್ಲಮೆಂಟ್…

ಕರುನಾಡು ಘರ್ಜನೆ ಸುದ್ದಿ ಗದಗ: ವಿಶ್ವ ಮಕ್ಕಳ ದಿನಾಚರಣೆ ಯ ದಿನದಂದು ಶಾಲಾ ಮಕ್ಕಳಲ್ಲಿ ಕಲಿಕಾ ಚೈತನ್ಯ ಮತ್ತು ಕಲಿಕಾ ಪ್ರೋತ್ಸಾಹವನ್ನು ಬೆಳೆಸುವ ಉದ್ದೇಶದಿಂದ ‘ಏಕತಾ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ)’ -ಗದಗ ವತಿಯಿಂದ ನಗರದ ಗಾಂಧಿ ನಗರ ಸೆಟ್ಲಮೆಂಟ್ ನ ಸರಕಾರಿ ಉರ್ದು ಕಿ. ಪ್ರಾ. ಶಾಲೆ ಬೆಟಗೇರಿ ಯ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷದ ಹಾಗೆ ಪ್ರಸ್ತುತ ವರ್ಷವೂ ID ಕಾರ್ಡ್ ನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಖಜಾಂಚಿಯಾದ ಶ್ರೀ. ಹಾಜಿಮಲಂಗ ರಾಜನಾಳ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀ. ಖಲೀಲ್ ಜಲಗೇರಿ ,ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ. ಸಲ್ಮಾ . ಬೆಳಗಾವವಾಲೆ, ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಣ ಕ್ಷೇತ್ರದಲ್ಲಿ ಸಹಾಯ ಸಹಕಾರ ಮಾಡುತ್ತಿರುವ ಟ್ರಸ್ಟ್ ನ ಕಾರ್ಯವನ್ನು ಶ್ಲಾಘಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ. ಆರ್.ಎಸ್. ಬುರಡಿ ಸಾಹೇಬರು ಮತ್ತು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ. ಎಂ.ಎನ್. ಶಾಲಗಾರ ಅವರು ಸಂತಸ ವ್ಯಕ್ತ ಪಡಿಸಿದರು.

Editor

Leave a comment