Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ : ಕಾರು ಮತ್ತು ಗ್ಯಾಸ್ ಲಾರಿ ನಡುವೆ ಭೀಕರ ಅಪಘಾತ : ತಪ್ಪಿದ ಭಾರಿ ಅನಾಹುತ !

ಕರುನಾಡು ಘರ್ಜನೆ ಸುದ್ದಿ : ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಮುಂಡರಗಿ ರಸ್ತೆಯಲ್ಲಿ ಕಾರು ಮತ್ತು ಗ್ಯಾಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.   ತಾಲೂಕಿನ ಅಡವಿಸೋಮಾಪೂರ ಗ್ರಾಮದ ಮುಂಡರಗಿ ರಸ್ತೆಯಲ್ಲಿ ಇಂದು ಸಂಜೆ 7 ಗಂಟೆಗೆ ಭೀಕರ ಅಪಘಾತ…

ಕರುನಾಡು ಘರ್ಜನೆ ಸುದ್ದಿ : ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಮುಂಡರಗಿ ರಸ್ತೆಯಲ್ಲಿ ಕಾರು ಮತ್ತು ಗ್ಯಾಸ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ.

 

ತಾಲೂಕಿನ ಅಡವಿಸೋಮಾಪೂರ ಗ್ರಾಮದ ಮುಂಡರಗಿ ರಸ್ತೆಯಲ್ಲಿ ಇಂದು ಸಂಜೆ 7 ಗಂಟೆಗೆ ಭೀಕರ ಅಪಘಾತ ನಡೆದಿದೆ.

ಪೆಟ್ರೋಲ್ ಬಂಕ್ ಗೆ ಗ್ಯಾಸ್ (cng) ವಿತರಿಸುವ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತದಲ್ಲಿ ಲಾರಿಯ ಮುಂದಿನ ಚಕ್ರ ಕಿತ್ತುಕೊಂಡು ಹೋಗಿದೆ. ಕಾರು ರಸ್ತೆ ಪಕ್ಕ ಇರುವ ಗುಂಡಿಗೆ ಉರುಳಿದೆ.ಎಂದು ತಿಳಿದು ಬಂದಿದೆ.

 

ಅಪಘಾತದಲ್ಲಿ ಕಾರಿನ ಪ್ರಯಾಣೆಸುವರಿಗೆ ಗಂಭೀರ ಗಾಯಗೊಂಡು ಸ್ಥಳಿಯರ ಸಹಾಯದಿಂದ ಶಿರೋಳ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ

ಗದಗ ಗ್ರಾಮೀಣ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

Editor

Leave a comment