Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜಕೀಯ

ಕರ್ನಾಟಕ | ಉಪಚುನಾವಣೆ ನಡೆದ ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಭರ್ಜರಿ ಮುನ್ನಡೆ..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಉಪಚುನಾವಣೆ ನಡೆದ ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹಿನ್ನಡೆ ಅನುಭವಿಸುತ್ತಿದೆ. ಚನ್ನಪಟ್ಟಣ ಚನ್ನಪಟ್ಟಣ , ಸಂಡೂರು ಮತ್ತು ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆಯಲ್ಲಿ ಇದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಉಪಚುನಾವಣೆ ನಡೆದ ರಾಜ್ಯದ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, ವಿಪಕ್ಷ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹಿನ್ನಡೆ ಅನುಭವಿಸುತ್ತಿದೆ. ಚನ್ನಪಟ್ಟಣ ಚನ್ನಪಟ್ಟಣ , ಸಂಡೂರು ಮತ್ತು ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆಯಲ್ಲಿ ಇದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ 18 ಸಾವಿರ ಮತಗಳ .

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡ ಬಳಿಕ ಅನ್ನಪೂರ್ಣ ತುಕಾರಾಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಕೇಂದ್ರ ಹಾಗೂ ರಾಜ್ಯದ ಹಿರಿಯ ‌ನಾಯಕರೂ ಗೆಲುವಿಗೆ ಶ್ರಮಿಸಿದ್ದಾರೆ‌. ನಮ್ಮ ಮೇಲೆ ಕ್ಷೇತ್ರದ ಮತದಾರರು ವಿಶ್ವಾಸ ಇಟ್ಟಿದ್ದಾರೆ. ಈ ಗೆಲುವಿನಿಂದ ಇನ್ನೂ ಜವಾಬ್ದಾರಿ ಹೆಚ್ಚಿತು. ಮತದಾರರ ನಿರೀಕ್ಷೆಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುವೆ. ಈ ಕೊಡುಗೆಯನ್ನು ಸೇವೆ ಮಾಡಲು ಶ್ರಮಿಸುವೆ. ಕ್ಷೇತ್ರದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಬಸ್ ನಿಲ್ದಾಣ ಅಭಿವೃದ್ಧಿ ಮಾಡಲು ಮೊದಲ ಅದ್ಯತೆ ನೀಡುತ್ತೇನೆ ಎಂದರು

Editor

Leave a comment