Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಚಿಕ್ಕೋಡಿ| ಪ್ರೀತಿಗೆ ವಿರೋಧ : ಪ್ರಿಯಕರನಿಂದ ಡಬಲ್ ಮರ್ಡರ್…! ಹುಚ್ಚು ಪ್ರೇಮಿ ಅಂದರ 

ಕರುನಾಡು ಘರ್ಜನೆ ಸುದ್ದಿ ಚಿಕ್ಕೋಡಿ: ತನ್ನ ಪ್ರೀತಿಗೆ ನಿರಾಕರಣೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪ್ರೀತಿಸಿದ ಯುವತಿಯ ತಾಯಿ ಹಾಗೂ ಆಕೆಯ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿಪ್ಪಾಣಿ ತಾಲೂಕಿ ಅಕ್ಕೋಳ ಗ್ರಾಮದಲ್ಲಿ ನಡೆದಿದೆ.   ಮಂಗಲ ನಾಯಕ್ ( 45…

ಕರುನಾಡು ಘರ್ಜನೆ ಸುದ್ದಿ ಚಿಕ್ಕೋಡಿ: ತನ್ನ ಪ್ರೀತಿಗೆ ನಿರಾಕರಣೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಯುವಕ ಪ್ರೀತಿಸಿದ ಯುವತಿಯ ತಾಯಿ ಹಾಗೂ ಆಕೆಯ ತಮ್ಮನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಿಪ್ಪಾಣಿ ತಾಲೂಕಿ ಅಕ್ಕೋಳ ಗ್ರಾಮದಲ್ಲಿ ನಡೆದಿದೆ.

 

ಮಂಗಲ ನಾಯಕ್ ( 45 ), ಪ್ರಜ್ವಲ್ ನಾಯಕ್ ( 18 ) ಮೃತ ದುರ್ದೈವಿಗಳು. ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರ ವಲಯದ ಮನೆಯಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಕೃತ್ಯ ಎಸಗಿರುವ ಪಾಗಲ್ ಪ್ರೇಮಿ ರವಿ ಎಂದು ತಿಳಿದುಬಂದಿದೆ. ಈತ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ಇವರ ಪ್ರೀತಿಗೆ ಮನೆಯವರು ತುಂಬಾ ವಿರೋಧ ಮಾಡಿದ್ದರು. ಯಾವುದೇ ಕಾರಣಕ್ಕೂ ಮದುವೆಗೆ ಒಪ್ಪಿಗೆ ಸಿಗದ ಕಾರಣ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.‌ಘಟನೆಗೆ ಸಂಬಂಧಿಸಿದಂತೆ ಆರೋಪಿ ರವಿ, ಆತನ ಸ್ನೇಹಿತ ಹಾಗೂ ಹತ್ಯೆಗೆ ಒಳಗಾದ ಮಂಗಲ ಅವರ ಮಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು,

ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Editor

Leave a comment