Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ : ಇನ್ನಿಲ್ಲ..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.

 

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

 

ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.[೧] ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

 

Editor

Leave a comment