Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೆಳಗಾವಿ | ಪಂಚಮಸಾಲಿ ಹೋರಾಟ: 23 ಜನರ ಮೇಲೆ FIR ದಾಖಲು..!

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪದ ಕೇಸ್ ದಾಖಲು ಮಾಡಲಾಗಿದೆ.   ಪಂಚಮಸಾಲಿ ಮೀಸಲಾತಿ ಹೋರಾಟದ 23 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಯತ್ನಕ್ಕೆ…

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ಪಂಚಮಸಾಲಿ ಹೋರಾಟದ ಸಂದರ್ಭದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಗಂಭೀರ ಸ್ವರೂಪದ ಕೇಸ್ ದಾಖಲು ಮಾಡಲಾಗಿದೆ.

 

ಪಂಚಮಸಾಲಿ ಮೀಸಲಾತಿ ಹೋರಾಟದ 23 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಯತ್ನಕ್ಕೆ ಜನರಿಗೆ ಪ್ರಚೋದನೆ, ಬಳಿಕ ರಾಷ್ಟ್ರೀಯ ಹೆದ್ದಾರಿ ಬಳಿ ಹಾಕಿ ಬ್ಯಾರಿಕೇಡ್ ತಳ್ಳಿ ಗಲಾಟೆ, ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಗಲಭೆ, ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿ ಜಖಂಗೆ ಸಂಬಂಧಿಸಿದಂತೆ ವಿವಿಧ ಕಲಂನಲ್ಲಿ ಹೋರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.ಬಿಎನ್‌ಎಸ್ ಅಡಿಯಲ್ಲಿ ಒಟ್ಟು ಹನ್ನೊಂದು ಕಲಂಗಳನ್ನ ಹಾಕಿ ಪ್ರಕರಣ ದಾಖಲು ಮಾಡಲಾಗಿದೆ.

Editor

Leave a comment