Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ | ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ..! ಪ್ರಾಣಪಾಯದಿಂದ ಚಾಲಕ ಪಾರು 

ಕರುನಾಡು ಘರ್ಜನೆ ಸುದ್ದಿ ಎಲ್ಲಿಗದಗ: ಚಾಲಕನ ನಿಯಂತ್ರಣ ತಪ್ಪಿದ‌ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರೋ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮ್ ಬಳಿ ನಡೆದಿದೆ. ಗಂಗಾವತಿ ಮೂಲದ ಶಂಕರ್ ಅನ್ನುವವರು ಕಾರ್ ಚಾಲನೆ ಮಾಡುತ್ತಿದ್ದರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿ-ಹೊಸಪೇಟೆ…

ಕರುನಾಡು ಘರ್ಜನೆ ಸುದ್ದಿ ಎಲ್ಲಿಗದಗ: ಚಾಲಕನ ನಿಯಂತ್ರಣ ತಪ್ಪಿದ‌ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರೋ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮ್ ಬಳಿ ನಡೆದಿದೆ.

ಗಂಗಾವತಿ ಮೂಲದ ಶಂಕರ್ ಅನ್ನುವವರು ಕಾರ್ ಚಾಲನೆ ಮಾಡುತ್ತಿದ್ದರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನಜಾವ ಈ ಅಪಘಾತ ಸಂಭವಿಸಿದ್ದು, ಚಾಲಕ ಗಂಗಾವತಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಎನ್ನಲಾಗಿದೆ.

ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪಲ್ಟಿಯಾಗಿದ್ದ ಕಾರನ್ನ ಸ್ಥಳಾಂತರಿಸಿ,ರಸ್ತೆ ಸಂಚಾರಕ್ಕೆ ಅನುವು ಮಾಡಿದ್ದಾರೆ.

ಗದಗ ಗ್ರಾಮೀಣ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ

 

 

Editor

Leave a comment