Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಟ್ಯಾಂಕರ್ ಹರಿದು 2 ವರ್ಷದ ಕಂದಮ್ಮ ಸಾವು..!

ಕರುನಾಡು ಘರ್ಜನೆ ಸುದ್ದಿ ಗದಗ: ನೀರಿನ ಟ್ಯಾಂಕರ್ ಮಗುವಿನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮಗು ಸಾವನ್ನಪ್ಪಿರುವ ಘಟನೆ ಗದಗ ನಗರದ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದ ಬಳಿ ನಡೆದಿದೆ. ರೀದಾ ಸೊರಟೂರು ಅನ್ನುವ 2 ವರ್ಷದ ಕಂದಮ್ಮ ಅಪಘಾತದಲ್ಲಿ ಉಸಿರು…

ಕರುನಾಡು ಘರ್ಜನೆ ಸುದ್ದಿ ಗದಗ: ನೀರಿನ ಟ್ಯಾಂಕರ್ ಮಗುವಿನ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮಗು ಸಾವನ್ನಪ್ಪಿರುವ ಘಟನೆ ಗದಗ ನಗರದ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದ ಬಳಿ ನಡೆದಿದೆ.

ರೀದಾ ಸೊರಟೂರು ಅನ್ನುವ 2 ವರ್ಷದ ಕಂದಮ್ಮ ಅಪಘಾತದಲ್ಲಿ ಉಸಿರು ಚೆಲ್ಲಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮಗುವನ್ನ ಅವರ ಸಂಬಂಧಿ ಸ್ಕೂಟಿಯಲ್ಲಿ ಮುಂದಗಡೆ (ಕಾಲಿನ ಬಳಿ) ಕೂರಿಸಿಕೊಂಡು ಹೋಗುತ್ತಿರುವಾಗ ಎದುರಿಗೆ ಟ್ರ್ಯಾಕ್ಟರ್ ಬಂದಿದೆ. ಇದರಿಂದ ರಸ್ತೆ ಪಕ್ಕಕ್ಕೆ ಚಾಲಕಿ ಬೈಕ್ ನಿಲ್ಲಿಸಿದ್ದಾಳೆ. ತಕ್ಷಣ ಆಯ ತಪ್ಪಿ ಮಗುವು ಬೈಕ್‌ನಿಂದ ರಸ್ತೆಗೆ ಉರುಳಿ ಬಿದ್ದಿದೆ. ಕ್ಷಣಮಾತ್ರದಲ್ಲೇ ಯಮಸ್ವರೂಪಿಯಾಗಿ ಬಂದ ನೀರಿನ ಟ್ಯಾಂಕರ್ ನ ಹಿಂಬದಿ ಚಕ್ರಕ್ಕೆ ಮಗುವಿನ ತಲೆಬುರುಡೆ ಸಿಕ್ಕು ಅಪ್ಪಚ್ಚಿಯಾಗಿ ಸ್ಥಳದಲ್ಲೇ ಮಗು ಸಾವನ್ನಪ್ಪಿದೆ.‌

ಕಣ್ಣೆದುರಿಗೆ ತನ್ನ ಕಂದಮ್ಮ ಬಲಿಯಾದ ದೃಶ್ಯ ನೋಡಿದ ಬೈಕ್‌ ಚಲಾಯಿಸುತ್ತಿದ್ದ ಮಗುವಿನ ಸಂಬಂಧಿ ಮಗುವನ್ನ ಎತ್ತಿಕೊಂಡು ಗೋಳಾಟ ನಡೆಸಿದ್ದಾಳೆ. ನಂತರ ಸ್ಥಳಿಯರು‌ ಜಮಾಯಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

Editor

Leave a comment