Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಅಂಬೇಡ್ಕರ್ ಕುರಿತು ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ : ಗದಗ ಜಿಲ್ಲಾಧಿಕಾರಿಗಳಿಗೆ ಮನವಿ

ಗದಗ ಡಿಸೇಂಬರ್ 23- ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಹೇಳುವುದು ಪ್ಯಾಷನ್ ಆಗಿದೆ ಎಂಬ ಗೃಹಸಚಿವರ ಹೇಳಿಕೆ ರಾಷ್ಟ್ರ ದ್ರೋಹ ಮತ್ತು ಸಂವಿಧಾನಕ್ಕೆ ವಿರುದ್ಧ ವಾಗಿದೆ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು.  …

ಗದಗ ಡಿಸೇಂಬರ್ 23- ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಹೇಳುವುದು ಪ್ಯಾಷನ್ ಆಗಿದೆ ಎಂಬ ಗೃಹಸಚಿವರ ಹೇಳಿಕೆ ರಾಷ್ಟ್ರ ದ್ರೋಹ ಮತ್ತು ಸಂವಿಧಾನಕ್ಕೆ ವಿರುದ್ಧ ವಾಗಿದೆ ಎಂದು ಆರೋಪಿಸಿ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು.

 

ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಸಮಾವೆಶಗೊಂಡ ಪಕ್ಷದ ಕಾರ್ಯ ಕರ್ತರು, ಗೃಹಸಚಿವರ, ಕೇಂದ್ರಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಅದೆ ರೀತಿ ದಲಿತ ಸಂಘರ್ಷ ಸಮಿತಿಯ ಮುಖಂಡರು ವೆಂಕಟೇಶ್ ಸರ್ ಹಾಗೂ ಬಳಗ ಕ್ರಾಂತಿ ಗೀತೆ ಹಾಡುವುದರ ಮೂಲಕ ಯುವಕರನ್ನು ಹೋರಾಟಕ್ಕೆ ಸ್ಫೂರ್ತಿಸಿದರು.

 

ಶತಮಾನಗಳಿಂದ ಅವಮಾನ, ಶೋಷಣೆ, ದೌರ್ಜನ್ಯಕ್ಕೆ ಒಳಗಾಗಿದ್ದ ಜನರಿಗೆ ಸ್ವಾತಂತ್ರ್ಯ ತಂದುಕೊಟ್ಟವರು ಡಾ. ಬಿ. ಆರ್. ಅಂಬೇಡ್ಕರ ಅವರು ದೇಶಕ್ಕೆ ಲೋಕಾರ್ಪಣೆ ಮಾಡಿದ ಸಂವಿಧಾನ ,ಈ ದೇಶದ ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಶೋಷಣೆಗೆ ಒಳಗಾಗಬಹುದಾದ ಎಲ್ಲ ಸಮುದಾಯಗಳಿಗೆ ರಕ್ಷಾ ಕವಚವಾಗಿದೆ. ಕೂಡಲೇ ಗೃಹಸಚಿವ ಅಮಿತ್ ಷಾ ಸದನದಲ್ಲಿ ನಿಂತು ದೇಶದ ಜನರಿಗೆ ಕ್ಷಮೆ ಕೇಳಬೇಕು, ಇಲ್ಲದಿದ್ದಲಿ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ತೊಲಗಲಿ ಎಂದು ಆಗ್ರಹಿಸಿದರು.

 

ಈ ಹೋರಾಟವನ್ನು ಉದ್ದೇಶಿಸಿ ಕೊನೆಗೆ ಮಾತನಾಡಿದ ಅನ್ವರ್ ಬಾಗೇವಾಡಿ ಅವರು ನಾಳೆ ನಡೆಯಲಿರುವ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಗದಗ್ ಬಂದ್ ಕರೆಗೆ

Sdpi ಪಕ್ಷದ ವತಿಯಿಂದ ಸಂಪೂರ್ಣ ಬೆಂಬಲ ಕೊಡುವುದಾಗಿ ಸೂಚಿಸಿ, ಎಲ್ಲರನ್ನು ವಂದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿಲಾಲ್ ಗೋಕಾವಿ , ಉಪಾಧ್ಯಕ್ಷ ಹಿದಾಯತುಲ್ಲಾ ಕಾಗದಗಾರ,ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ , ಗದಗ್ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಅಫ್ಫಾನ್ ತರಫ್ದರ್, ಸಾಮಾಜಿಕ ಹೋರಾಟಗಾರ ರಫೀಕ್ ಧಾರವಾಡ, ದಲಿತ ಸಂಘರ್ಷ ಸಮಿತಿಯ ಮುಖಂಡರು ವೆಂಕಟೇಶ್ ಸರ್ ,ಮುಸ್ತಾಕ್ ಕಟ್ಟಿಮನಿ, ಹಸ್ಸನ್ ನಾಗನೂರ್, ಮುಸ್ತಾಕ್ ಹೊಸಮನಿ,ಸಮೀರ್ ಕೊಟ್ಟೂರ್,ಮುಂತಾದವರು ಹಾಜರಿದ್ದರು.

Editor

Leave a comment