Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಅಮೀತ್ ಶಾ ರಾಜೀನಾಮೆಗೆ ಆಗ್ರಹಿಸಿ ನಾಳೆ ಸಂಪೂರ್ಣ ಗದಗ  ಬಂದ್..! 

ಕರುನಾಡು ಘರ್ಜನೆ ಸುದ್ದಿ:  ಗದಗ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಇದೇ ಮಂಗಳವಾರ 24 ರಂದು *ಗದಗ ಬಂದ್* ಕ್ಕೆ ಗದುಗಿನ ದಲಿತ, ಪ್ರಗತಿಪರ…

ಕರುನಾಡು ಘರ್ಜನೆ ಸುದ್ದಿ:  ಗದಗ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಇದೇ ಮಂಗಳವಾರ 24 ರಂದು *ಗದಗ ಬಂದ್* ಕ್ಕೆ ಗದುಗಿನ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಕರೆ ನೀಡಲಾಗಿದೆ.

 

ಬಿ.ಜೆ.ಪಿ ಹಾಗೂ ಆರ್.ಎಸ್.ಎಸ್ ಸಂಘಟನೆ ಸಂವಿಧಾನ ಜಾರಿ ಬಂದಾಗಿನಿಂದಲೂ ಅವರು ಅಂಬೇಡ್ಕರ ಅವರಿಂದ ರಚಿತವಾದ ಸಂವಿಧಾನವನ್ನು ಒಪ್ಪಿಕೊಂಡಿಲ್ಲ.ಇಡೀ ದೇಶದಲ್ಲಿ ಮನುಸ್ಮೃತಿ ಯನ್ನು ಬಲವಂತವಾಗಿ ಹೇರಲು ಹೊರಟಿದ್ದಾರೆ.

 

ಅಮೀತ್ ಶಾ ಅವರ ಅಂಬೇಡ್ಕರ್ ಕುರಿತ ಹೇಳಿಕೆ ಇಡೀ ದೇಶದ ದಲಿತರ ಹಾಗೂ ಪ್ರಗತಿಪರರ ಭಾವನೆಗಳಿಗೆ ಧಕ್ಕೆಯಾಗಿದೆ.ಇದನ್ನು ಖಂಡಿಸಿ ಇದೇ 24 ಮಂಗಳವಾರದಂದು ಗದಗ ಬಂದ್ ಗೆ ಕರೆ ಕೊಟ್ಟಿದ್ದು ಈ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದಿನ ಸಭೆಯಲ್ಲಿ ದಲಿತ ಮುಖಂಡರಾದ ಅಯ್ಯಪ್ಪ ನಾಯ್ಕರ,ಬಸವರಾಜ ಕಡೇಮನಿ,ವಿಜಯ ಮುಳಗುಂದ,ಆನಂದ ಶಿಂಗಾಡಿ,ಶೇಕಣ್ಣ ಕವಳಿಕಾಯಿ, ಹನುಮಂತಪ್ಪ ಕಿನ್ನಾಳ,ಶಾಂತಣ್ಣ ಮಾಳವಾಡ.ಎಸ್.ಜಿ.ಕೊಪ್ಪಳ,ನಿಸ್ಸಾರ ಅಹ್ಮದ್ ಖಾಜಿ,ಭಾಷಾಸಾಭ್ ಮುಲ್ಲಸಮುದ್ರ,ಬಾಲರಾಜ್ ಅರಬರ,ನಾಗರಾಜ್ ಗೋಕಾವಿ,ಮಲ್ಲೇಶ್ ಹೊಸಮನಿ,ಬಸವರಾಜ ಬೇವಿನಮರದ,ಮೈಲಾರಪ್ಪ ಚಳ್ಳಮರದ,ಪರಮೇಶ್ ಕಾಳೆ ,ರಾಘವೇಂದ್ರ ಪರಾಪೂರ,ಗಣೇಶ ಹುಬ್ಬಳ್ಳಿ, ಇತರರು ಉಪಸ್ಥಿತರಿದ್ದರು.

Editor

Leave a comment