Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಧ್ಯಕ್ಷ ಕೆ.ಅಣ್ಣಾಮಲೈ..!

ಕರುನಾಡು ಘರ್ಜನೆ ಸುದ್ದಿ ಚೆನ್ನೈ: ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರಕಾರ ವನ್ನು ಕೆಳಗಿಳಿಸುವವರೆಗೂ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಗುರುವಾರ ಪ್ರತಿಜ್ಞೆ ಮಾಡಿದ್ದ ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ.ಅಣ್ಣಾಮಲೈ ಇಂದು(ಡಿ.27) ತನ್ನ ಮನೆಯ ಮುಂದೆಯೇ ಬಿಜೆಪಿ ಕಾರ್ಯಕರ್ತರ ಎದುರು ಚಾಟಿಯಿಂದ…

ಕರುನಾಡು ಘರ್ಜನೆ ಸುದ್ದಿ ಚೆನ್ನೈ: ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರಕಾರ ವನ್ನು ಕೆಳಗಿಳಿಸುವವರೆಗೂ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಗುರುವಾರ ಪ್ರತಿಜ್ಞೆ ಮಾಡಿದ್ದ ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ.ಅಣ್ಣಾಮಲೈ ಇಂದು(ಡಿ.27) ತನ್ನ ಮನೆಯ ಮುಂದೆಯೇ ಬಿಜೆಪಿ ಕಾರ್ಯಕರ್ತರ ಎದುರು ಚಾಟಿಯಿಂದ ಬಾರಿಸಿಕೊಂಡಿದ್ದಾರೆ.ಅಣ್ಣಾ ವಿಶ್ವ ವಿದ್ಯಾನಿಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಣ್ಣಾಮಲೈ ಮತ್ತು ಡಿಎಂಕೆ ಸರ್ಕಾರದ ನಡುವೆ ಸಂಘರ್ಷ ಜೋರಾಗಿದ್ದು. ಈ ಪ್ರಕರಣದಲ್ಲಿ ಸಂತ್ರಸ್ತೆಯ ವೈಯಕ್ತಿಕ ಮಾಹಿತಿಯನ್ನು ಸೋರಿಕೆ ಮಾಡಲಾಗಿದೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ತಮಿಳುನಾಡಿನಲ್ಲಿ ಮಾತನಾಡಿದ ಅಣ್ಣಾಮಲೈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ “ನಾನು ಈ (ಡಿಎಂಕೆ) ಸರಕಾರವನ್ನು ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ. ಶುಕ್ರವಾರ(ಡಿ.27) ನನ್ನ ಮನೆ ಮುಂದೆ ನಿಂತು 6 ಬಾರಿ ನನಗೆ ನಾನೇ ಚಾಟಿಯಿಂದ ಬಾರಿಸಿಕೊಳ್ಳುತ್ತೇನೆ ಎಂದಿದ್ದರು ಅದರಂತೆ ಇಂದು ಬೆಳಿಗ್ಗೆ ತನ್ನ ಮನೆಯ ಮುಂದೆ ಹಸಿರು ಮುಂಡು ಧರಿಸಿ ಆರು ಬಾರಿ ಚಾಟಿಯಿಂದ ಬಾರಿಸಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಂದಿನ 48 ದಿನಗಳು ಉಪವಾಸ ಕೈಗೊಂಡು, ರಾಜ್ಯದಲ್ಲಿರುವ ಮುರುಗನ್‌ನ 6 ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ’ ಎಂದು ಹೇಳಿದ್ದಾರೆ.


 

Editor

Leave a comment