Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :ಶ್ರೀ ಯಚ್ಚರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ನಿವೃತ್ತ ಯೋಧರಿಗೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ.!

ಕರುನಾಡು ಘರ್ಜನೆ ಸುದ್ದಿ : ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರೋಣ ತಾಲೂಕ ಅಧ್ಯಕ್ಷರು ಎಮ್ ಎಚ್ ನದಾಫ ಹಾಗೂ ಗದಗ್ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಹಾದಿಮನಿ ರವರ ನೇತೃತ್ವದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಹಾಗೂ ಶ್ರೀ ಯಚ್ಚರೇಶ್ವರ ಜಾತ್ರಾ…

ಕರುನಾಡು ಘರ್ಜನೆ ಸುದ್ದಿ : ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರೋಣ ತಾಲೂಕ ಅಧ್ಯಕ್ಷರು ಎಮ್ ಎಚ್ ನದಾಫ ಹಾಗೂ ಗದಗ್ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ ಹಾದಿಮನಿ ರವರ ನೇತೃತ್ವದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಹಾಗೂ

ಶ್ರೀ ಯಚ್ಚರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ನಿವೃತ್ತ ಯೋಧರಿಗೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಸಮಾರಂಭ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ

ತಾಯಿ ಭುವನೇಶ್ವರಿಗೆ ಪುಷ್ಪಾರ್ಪಣೆ ಮಾಡುವ ಹಾಗೂ ದೀಪ ಬೆಳಗಿಸುವ ಮುಖಾಂತರ ಹೊಳೆಆಲೂರಿನ ಆರಾಧ್ಯ ದೇವ ಶ್ರೀ ಯಚ್ಚಸ್ವಾಮಿ ಶ್ರೀಗಳಿಂದ ನೆರವೇರಿತು.

ಈ ಸಮಯದಲ್ಲಿ ಎಂ ಬಿ ಕೊಳ್ಳಿರಿ ಸಿದ್ದು ಪಾಟೀಲ್ ಎಫ್ ಎಸ್ ಚಿಕ್ಕಮಣ್ಣೂರ ಸುರೇಶ ಗಾಣಿಗೇರ್ ಬಸವರಾಜ ಗಿರ್ತಿಮ್ಮಣ್ಣವರ ಎಚ್ ವಿ ಬ್ಯಾಡಗಿ

ವಿ ಪಿ ಪಾಟೀಲ್ ಕಲ್ಲಪ್ಪ ಬೇಲಿ ಅಲ್ಲಿಸಾಬ ನದಾಫ ಮಕ್ತುಂ ಚಿಕ್ಕಮನ್ನೂರ ಚಂದವ್ವ ಪೂಜಾರ ಶೋಭಾ ಚಲವಾದಿ ವಾಸು ಪವಾರ ಸುರೇಶ್ ಕಪ್ಸೆ ಮೈಬುಸಾಬ ಜಾಲಿಹಾಳ

ಹೊಳೆಆಲೂರು ಗ್ರಾಮ ಘಟಕ ಅಧ್ಯಕ್ಷರು ನಾಗರಾಜ್ ಕಂಠಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರ್ತುಜಾ ಗೌಂಡಿ ಕಾರ್ತಿಕ್ ಬಡಿಗೇರ್ ಸಂತೋಷ ರಾಜಪುರೋಹಿತ್ ಅಲ್ಲಾಭಕ್ಷ ನದಾಫ

ಹನುಮಂತ ಹಳ್ಳಿಕೇರಿ ಅಲ್ತಾಫ್ ರಾಜು ಸಾಧಿಕ್ ಸದ್ದಾಂ ಅಬ್ದುಲ್ ರೆಹಮಾನ್ ಶರೀಫ್ ನದಾಫ ಹನುಮಂತ ಬಡಿಗೆರ ಸಂಕೇತ ಲಿಯಾಕತ್ ಅಂಗಡಿಗೇರಿ ಹುಸೇನ್ ಟಕ್ಕೆದ್ ಯಮನೂರು ಅಲ್ಲನವರ ದವಲು ಗೌಂಡಿ ರಂಜಾನ್ ಮಕ್ತುಮ್ ಇನ್ನೂ ಅನೇಕ ಉಪಸ್ಥಿತರಿದ್ದರು.

Editor

Leave a comment