Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಕರವೇ ಗದಗ ಜಿಲ್ಲಾ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷರನ್ನಾಗಿ : ತೌಸಿಫ ಢಾಲಾಯತ ನೇಮಕ

ಕರುನಾಡು ಘರ್ಜನೆ ಸುದ್ದಿ ದಿನಾಂಕ 01: ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಮಿಕ ಘಟಕದ ಗದಗ ಜಿಲ್ಲಾ ಅಧ್ಯಕ್ಷರನ್ನಾಗಿ ತೌಸಿಫ ಢಾಲಾಯತ ಇವರನ್ನು ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಶಿಫಾರಸ್ಸಿನ ಮೇರೆಗೆ ಗದಗ್ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್ ಅಬ್ಬಿಗೇರಿ ಅವರು ಆಯ್ಕೆ…

ಕರುನಾಡು ಘರ್ಜನೆ ಸುದ್ದಿ ದಿನಾಂಕ 01: ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಮಿಕ ಘಟಕದ ಗದಗ ಜಿಲ್ಲಾ ಅಧ್ಯಕ್ಷರನ್ನಾಗಿ ತೌಸಿಫ ಢಾಲಾಯತ ಇವರನ್ನು ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡ ಅವರು ಶಿಫಾರಸ್ಸಿನ ಮೇರೆಗೆ ಗದಗ್ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್ ಅಬ್ಬಿಗೇರಿ ಅವರು ಆಯ್ಕೆ ಮಾಡಿ ಆದೇಶಿಸಿದ್ದಾರೆ.

 

ಸದರಿಯವರು ಬರುವ ದಿನಗಳಲ್ಲಿ ಗದಗ ಜಿಲ್ಲೆಯಲ್ಲಿ ಕಾರ್ಮಿಕ ಘಟಕವನ್ನು ಸಂಘಟನೆಗೊಳಿಸಬೇಕೆಂದು ಮತ್ತು ಭಾಷೆ, ನೆಲ, ಜಲ, ಧಕ್ಕೆಯಾದಾಗ ಹೋರಾಟಕ್ಕೆ ಮತ್ತು ಅನ್ಯಾಯದ ಹೋರಾಟಗಳಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು.

Editor

Leave a comment