Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಬೆಂಗಳೂರು : ಪ್ರಚಲಿತ ವಿದ್ಯಮಾನಗಳು ಮತ್ತು ವ್ಯಕ್ತಿತ್ವ ವಿಕಸನದ 3 ದಿನಗಳ ತರಬೇತಿ ಕಾರ್ಯಕ್ರಮ.!

ಕರುನಾಡು ಘರ್ಜನೆ ಸುದ್ದಿ : ಗದಗ ಪ್ರಚಲಿತ ವಿದ್ಯಮಾನಗಳು ಮತ್ತು ವ್ಯಕ್ತಿತ್ವ ವಿಕಸನದ 3 ದಿನಗಳ ತರಬೇತಿ ಕಾರ್ಯಕ್ರಮವನ್ನು ಅಖಿಲ ಭಾರತ ಮುಸ್ಲಿಂ ಅಭಿವೃಧ್ದಿ ಮಂಡಳಿ, ಕನ್ನಿಘಮ್ ರಸ್ತೆಯ ಅಲ್ ಅಮೀನ್ ಆಸ್ಪತ್ರೆ ಕ್ಯಾಂಪಸ್,   ಬೆಂಗಳೂರು ಇವರ ಸಮನ್ವಯದೊಂದಿಗೆ ಆಯೋಜಿಸಲಾಗಿದೆ.…

ಕರುನಾಡು ಘರ್ಜನೆ ಸುದ್ದಿ : ಗದಗ ಪ್ರಚಲಿತ ವಿದ್ಯಮಾನಗಳು ಮತ್ತು ವ್ಯಕ್ತಿತ್ವ ವಿಕಸನದ 3 ದಿನಗಳ ತರಬೇತಿ ಕಾರ್ಯಕ್ರಮವನ್ನು ಅಖಿಲ ಭಾರತ ಮುಸ್ಲಿಂ ಅಭಿವೃಧ್ದಿ ಮಂಡಳಿ, ಕನ್ನಿಘಮ್ ರಸ್ತೆಯ ಅಲ್ ಅಮೀನ್ ಆಸ್ಪತ್ರೆ ಕ್ಯಾಂಪಸ್,

 

ಬೆಂಗಳೂರು ಇವರ ಸಮನ್ವಯದೊಂದಿಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಒಂದು ಮಸೀದಿಯ 2 ಆಡಳಿತ ಮಂಡಳಿಯ ಸದಸ್ಯರಿಗೆ ಹಾಗೂ 1ಪೇಶ್ ಇಮಾಮ್‌ರವರಿಗೆ ಅಂತರಿಕ ತರಬೇತಿ ನೀಡಲಾಗುವುದು.

ಪೇಶ್ ಇಮಾಮ್‌ರವರಿಗೆ ಪ್ರಯಾಣ ಭತ್ಯೆಯನ್ನು ಸ್ಥಳದಲ್ಲಿ ನೀಡಲಾಗುವುದು. ಗದಗ ಜಿಲ್ಲಾ ತರಬೇತಿಯು ದಿನಾಂಕ:18-01-2025 ರಿಂದ 20-01-2025ರ ವರೆಗೆ 3 ಮಜ್ಜೀದ್‌ಗಳಿಗೆ ಹಾಗೂ 01-02-2025ರಿಂದ 2025ರ ವರೆಗೆ 3 ಮಜ್ಜೀದ್‌ಗಳಿಗೆ ತರಬೇತಿ ನೀಡಲಾಗುವುದು.

 

ಆದ್ದರಿಂದ ತರಬೇತಿಗೆ ಹಾಜರಾಗಲು ಇಚ್ಚಿಸುವವರು ತಮ್ಮ ಹೆಸರುಗಳನ್ನು ಜಿಲ್ಲಾ ವಕ್ಫ್ ಕಚೇರಿಗೆ ಖುದ್ದುಗಿ ಬಂದು ಸಂಬAಧಪಟ್ಟ ದಾಖಲಾತಿಯನ್ನು ನೀಡಿ ಹೆಸರನ್ನು ನೊಂದಾಯಿಸಿಕೊಳ್ಳಲು. ಜಿಲ್ಲಾ ವಕ್ಫ್ ಅಧಿಕಾರಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಗದಗ ಅಧ್ಯಕ್ಷರಾದ ಜಿ.ಎಮ್. ದಂಡಿನವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

 

 

 

Editor

Leave a comment