Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜ್ಯ

ರಂಜಾನ್ ಹಬ್ಬದ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲೆಗಳ ಸಮಯ ಬದಲಿಸಿದ ಕರ್ನಾಟಕ ರಾಜ್ಯ ಸರ್ಕಾರ..!

ಕರುನಾಡು ಘರ್ಜನೆ ಸುದ್ದಿ:: ಬೆಂಗಳೂರು ರಂಜಾನ್ ಆಚರಣೆಗಾಗಿ ಮುಸ್ಲಿಂ ಶಾಲಾ ಮಕ್ಕಳ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಂಜಾನ್ ಆರಂಭ ದಿನದಿಂದ ಹಿಡಿದು 1 ತಿಂಗಳ ಕಾಲ ಉರ್ದು ಶಾಲಾ ಸಮಯದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ರಂಜಾನ್…

ಕರುನಾಡು ಘರ್ಜನೆ ಸುದ್ದಿ:: ಬೆಂಗಳೂರು ರಂಜಾನ್ ಆಚರಣೆಗಾಗಿ ಮುಸ್ಲಿಂ ಶಾಲಾ ಮಕ್ಕಳ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಂಜಾನ್ ಆರಂಭ ದಿನದಿಂದ ಹಿಡಿದು 1 ತಿಂಗಳ ಕಾಲ ಉರ್ದು ಶಾಲಾ ಸಮಯದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ರಂಜಾನ್ ತಿಂಗಳ ಆರಂಭದಿಂದ ಏಪ್ರಿಲ್ 10 2024ರವೆಗೆ ಉರ್ದು ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆ. ಇದೇ ವೇಳೆ ಇತರ ಸರ್ಕಾರಿ ಅನುದಾನ ಮತ್ತು ಅನುದಾನ ರಹಿತ ಶಾಲೆಯಲ್ಲಿನ ಮುಸ್ಲಿಂ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳು ಸಂಜೆ ಅರ್ಧಗಂಟೆ ಮುಂಚಿತವಾಗಿ ತೆರಳಲು ಅನುಮತಿ ನೀಡಲಾಗಿದೆ.
ಉರ್ದು ಶಾಲೆಯ ವೇಳಾಪಟ್ಟಿ ಬದಲಾಯಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಂಜಾನ್ ತಿಂಗಳಲ್ಲಿ ಉರ್ದು ಶಾಲೆಗಳಿಗೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12-45 ದರ ವೆರೆಗೆ ಸಮಯ ನಿಗದಿ ಮಾಡಲಾಗಿದೆ. ಜತೆಗೆ, ರಂಜಾನ್ ತಿಂಗಳಲ್ಲಿ ಕಡಿತಗೊಳ್ಳುವ ಶಾಲಾ ಸಮಯವನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ರಂಜಾನ್ ತಿಂಗಳಲ್ಲಿ ಉರ್ದು ಶಾಲೆಯ ಸಮಯ ಬದಲಾವಣೆಗೆ ಕೆಲ ಮುಸ್ಲಿಂ ಶಾಸಕರು ಮನವಿ ಮಾಡಿದ್ದರು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಉರ್ದು ಶಾಲೆಗಳ ಸಮಯ ಬದಲಾಯಿಸಿ ಆದೇಶ ಹೊರಡಿಸಲಾಗಿದೆ.

Editor

Leave a comment