Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ಲೋಕಾಯುಕ್ತ ಜನ ಸಂಪರ್ಕ ಸಭೆ ಜನೆವರಿ 13 ಕ್ಕೆ .!

ಕರುನಾಡು ಘರ್ಜನೆ ಸುದ್ದಿ : ಗದಗ : ಜನೆವರಿ : 8 ರಂದು ಬೆ 10.30 ಗಂಟೆಗೆ ತಹಶೀಲ್ದಾರರ ಕಚೇರಿ ಸಭಾ ಭವನ ಲಕ್ಷ್ಮೇಶ್ವರದಲ್ಲಿ ನಿಗದಿಯಾಗಿದ್ದ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಜನೆವರಿ 13 ಕ್ಕೆ ಮುಂದೂಡಲಾಗಿದೆ. ಜನೆವರಿ 13 ರಂದು…

ಕರುನಾಡು ಘರ್ಜನೆ ಸುದ್ದಿ : ಗದಗ : ಜನೆವರಿ : 8 ರಂದು ಬೆ 10.30 ಗಂಟೆಗೆ ತಹಶೀಲ್ದಾರರ ಕಚೇರಿ ಸಭಾ ಭವನ ಲಕ್ಷ್ಮೇಶ್ವರದಲ್ಲಿ ನಿಗದಿಯಾಗಿದ್ದ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಜನೆವರಿ 13 ಕ್ಕೆ ಮುಂದೂಡಲಾಗಿದೆ. ಜನೆವರಿ 13 ರಂದು ಬೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಹಶೀಲ್ದಾರರ ಕಚೇರಿ ಸಭಾ ಭವನ ಲಕ್ಷ್ಮೇಶ್ವರದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಜರುಗುವುದು.

 

ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು, ಅಹವಾಲುಗಳನ್ನು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸಬಹುದು. ಸರಕಾರಿ ಅಧಿಕಾರಿಗಳು ಸರಕಾರದ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಉದ್ದೇಶಪೂರ್ವಕ ತಾರತಮ್ಯ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸಬಹುದಾಗಿದೆ.

 

ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗ ಪಡಿಸಿದ ದೂರುಗಳ ಬಗ್ಗೆ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯದೊಳಗೆ ಮಾಡಿಕೊಡದೆ, ಅಕ್ರಮ ಸಂಭಾವನೆ (ಲಂಚದ ಹಣ)ಯ ಸಲುವಾಗಿ ಅನಗತ್ಯ ವಿಳಂಬ ಮಾಡುತ್ತಿದ್ದರೆ ಲಿಖಿತ ದೂರನ್ನು ದಾಖಲಿಸ ಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಗದಗ ಆರಕ್ಷಕ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment