Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ನಮ್ದೇ ಬಸ್ನಲ್ಲಿ ಶೂಟಿಂಗ್ ಮಾಡಿ, ನಮ್ಗೆ ಇಟ್ರು‘ ‘ನಿಮ್ಮ ವಸ್ತುಗಳಿಗೆ ನೀವೆ ಜವಾಬ್ದಾರರು’ ಚಿತ್ರತಂಡ; ಕೇಸ್ ದಾಖಲಿಸಿದ BMTC..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ‘ನಿಮ್ಮ ವಸ್ತುಗಳಿಗೆ ನೀವೆ ಜವಾಬ್ದಾರರು’ ಸಿನಿಮಾ ತಂಡದ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಬಿಎಂಟಿಸಿ ಕೇಸ್ ದಾಖಲಿಸಿದೆ.   ಸಿನಿಮಾ ಶೂಟಿಂಗ್ ಎಂದು ಬಸ್ ಬಾಡಿಗೆ ಪಡೆದು ಸಂಸ್ಥೆಯ ವಿರುದ್ಧವೇ ವಿಡಿಯೋ ಚಿತ್ರಣ ಮಾಡಿರುವ ಆರೋಪವನ್ನು…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ‘ನಿಮ್ಮ ವಸ್ತುಗಳಿಗೆ ನೀವೆ ಜವಾಬ್ದಾರರು’ ಸಿನಿಮಾ ತಂಡದ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಬಿಎಂಟಿಸಿ ಕೇಸ್ ದಾಖಲಿಸಿದೆ.

 

ಸಿನಿಮಾ ಶೂಟಿಂಗ್ ಎಂದು ಬಸ್ ಬಾಡಿಗೆ ಪಡೆದು ಸಂಸ್ಥೆಯ ವಿರುದ್ಧವೇ ವಿಡಿಯೋ ಚಿತ್ರಣ ಮಾಡಿರುವ ಆರೋಪವನ್ನು ಚಿತ್ರತಂಡ ಎದುರಿಸುತ್ತಿದೆ. ವಿಡಿಯೋದಲ್ಲಿ ಬಿಎಂಟಿಸಿ ಬಸ್ನಿಂದ ಆಕ್ಸಿಡೆಂಟ್ ಆಗ್ತಿದೆ ಎಂದು ಸಿನಿಮಾ ತಂಡ ಅಪಪ್ರಚಾರ ಮಾಡಿದೆ ಅಂತಾ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರೋಪಿಸಿದೆ.ಬಸ್ನಲ್ಲಿ ಸಿನಿಮಾ ಶೂಟಿಂಗ್ ನಡೆದಿದೆ. ಒಂದು ದಿನಕ್ಕೆ ಹದಿನೈದು ಸಾವಿರ ರುಪಾಯಿ ಅಂತೆ ಬಸ್ ಬಾಡಿಗೆ ಪಡೆದು ಚಿತ್ರೀಕರಣ ಮಾಡಿದೆ.

 

ಏನಿದು

 

ಬನಶಂಕರಿ ಡಿಪೋ-20ಕ್ಕೆ ಸೇರಿದ KA-57F4274 ಬಸ್ ಸಿನಿಮಾ ಶೂಟಿಂಗ್ಗಾಗಿ ಪಡೆದುಕೊಂಡಿದ್ದರು. ನಮ್ಮ ಬಸ್ಸಿನ ಹಿಂಭಾಗದಲ್ಲಿ ಸಿನಿಮಾ ತಂಡ ಪೋಸ್ಟರ್ ಅಂಟಿಸಿದೆ. ಆ ಪೋಸ್ಟರ್ ನೋಡಿಕೊಂಡು ಬಂದು ವಾಹನ ಸವಾರರು ಡಿಕ್ಕಿ ಹೊಡೆಯುತ್ತಿದ್ದಾರೆ ಎಂಬ ಸಂದೇಶವುಳ್ಳ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.ಪೋಸ್ಟರ್ ನೋಡಿಕೊಂಡು ಬಂದು ಪ್ರತಿದಿನ ವಾಹನ ಸವಾರರು ಡಿಕ್ಕಿ ಹೊಡೆಯುತ್ತಿದ್ದಾರೆ ಅಂತಾ ಜನರಿಗೆ ತಪ್ಪು ಮಾಹಿತಿ ನೀಡಿದೆ. ಬಸ್ ಹಿಂಭಾಗದಲ್ಲಿ ಕಾರು ಚಾಲಕ ಬಿಎಂಟಿಸಿ ಬಸ್ಗೆ ಡಿಕ್ಕಿ ಹೊಡೆದ ರೀತಿಯಲ್ಲಿ ನಂತರ ಬಿಎಂಟಿಸಿ ಡ್ರೈವರ್ಗೆ ಕಾರು ಚಾಲಕ ಕೊರಳಪಟ್ಟಿ ಹಿಡಿದು ಎಳೆದಾಡುತ್ತಿರುವ ರೀತಿಯಲ್ಲಿ ವಿಡಿಯೋ ಮಾಡಲಾಗಿದೆ. ಬಿಎಂಟಿಸಿ ಬೆಂಗಳೂರು ನಾಗರಿಕರಿಗೆ ಉತ್ತಮ ಸೇವೆ ನೀಡುತ್ತಿದೆ.

 

ಜಾಹೀರಾತುಗಳಿಂದ ಯಾವುದೇ ಆ್ಯಕ್ಸಿಡೆಂಟ್ ಆಗಿರುವ ಪ್ರಕರಣಗಳು ದಾಖಲಾಗಿಲ್ಲ. ಹೀಗಿರುವ ಈ ಚಿತ್ರವು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಈ ವಿಡಿಯೋದಿಂದ ಸಾರ್ವಜನಿಕರಲ್ಲಿ ಬಿಎಂಟಿಸಿ ಮೇಲೆ ಕೆಟ್ಟು ಅಭಿಪ್ರಾಯ ಮೂಡುವಂತೆ ಮಾಡಿದೆ. ವಿಡಿಯೋ ತುಣಕನ್ನು ತಕ್ಷಣವೇ ಸಾಮಾಜಿಕ ಜಾಲತಾಣದಿಂದ ಡಿಲೀಟ್ ಮಾಡಬೇಕು ಎಂದು ಬಿಎಂಟಿಸಿ ಆಗ್ರಹಿಸಿದೆ. ಶ್ರೀ ಗುರುಪ್ರಸಾದ್ ಜಿಎನ್ ಪಿಚ್ಚರ್ ಶಾಪ್ ಹಾಗೂ ಚಿತ್ರದಲ್ಲಿ ಭಾಗಿಯಾಗಿರುವ ಕಲಾವಿದರ ವಿರುದ್ಧ ದೂರು ನೀಡಲಾಗಿದೆ.

 

Editor

Leave a comment