Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ,ಪರಿಹಾರ ಮತ್ತು ಆಶ್ರಯ ಮನೆ ಭರವಸೆ — ಕೃಷ್ಣಗೌಡ್ರ ಪಾಟೀಲ

ಕರುನಾಡು ಘರ್ಜನೆ ಸುದ್ದಿ ಗದಗ 10 : ಗದಗ ಗಂಗಿಮಡಿ ನಗರದ ಹೊರ ವಲಯದಲ್ಲಿರುವ ಕೃಷಿ ಹೊಂಡದಲ್ಲಿ ಇತ್ತಿಚೆಗೆ ಮುಳುಗಿ ಮೃತಪಟ್ಟ ಸವಿತಾ ಸಮಾಜದ ದಿ.ಶಿವಾಜಿ ಮಹೇಶ ವಡ್ಡೆಪಲ್ಲೇ ಎಂಬ ಬಾಲಕನ ಮನೆಗೆ ಹಿರಿಯ ಸಚೀವರಾದ ಎಚ್ ಕೆ ಪಾಟೀಲಜಿ ಅವರ…

ಕರುನಾಡು ಘರ್ಜನೆ ಸುದ್ದಿ ಗದಗ 10 : ಗದಗ ಗಂಗಿಮಡಿ ನಗರದ ಹೊರ ವಲಯದಲ್ಲಿರುವ ಕೃಷಿ ಹೊಂಡದಲ್ಲಿ ಇತ್ತಿಚೆಗೆ ಮುಳುಗಿ ಮೃತಪಟ್ಟ ಸವಿತಾ ಸಮಾಜದ ದಿ.ಶಿವಾಜಿ ಮಹೇಶ ವಡ್ಡೆಪಲ್ಲೇ ಎಂಬ ಬಾಲಕನ ಮನೆಗೆ ಹಿರಿಯ ಸಚೀವರಾದ ಎಚ್ ಕೆ ಪಾಟೀಲಜಿ ಅವರ ಸುಪುತ್ರರಾದ ಕೃಷ್ಣಗೌಡ್ರ ಪಾಟೀಲ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು

ಇದೆ ಸಂದರ್ಭದಲ್ಲಿ ದಿ. ಶಿವಾಜಿ ಮಹೇಶ ವಡ್ಡೆಪಲ್ಲಿ ಎಂಭ 14 ವರ್ಷದ ಬಾಲಕನ ಕುಟುಂಭವು ಅತ್ಯಂತ ಕಡು ಬಡವರಾಗಿದ್ದು ಆಕುಟುಂಭಕ್ಕೆ ಶಿವಾಜಿ ಒಬ್ಬನೆ ಗಂಡು ಮಗನಾಗಿದ್ದ ಆದರೆ ಆ ಒಬ್ಬ ಮಗನನ್ನೇ ಕಳಿದುಕೊಂಡಿದ್ದಾರೆ ಜತೆಗೆ ಈ ಕುಟುಂಭಕ್ಕೆ ಯಾವುದೆ ಆಶ್ರಯ ವಿಲ್ಲ ಹಾಗಾಗಿ ಈ ಬಡ ಕುಟುಂಭಕ್ಕೆ ದಯಾಳುಗಳಾದ ಸರಕಾರವು ಕಲ್ಯಾಣ ನೀದಿಯಿಂದ ಮತ್ತು ಮುಖ್ಯಮಂತ್ರಿಗಳ ಪರಿಹಾರ ನೀದಿಯಿಂದ ಗದಗ ಜಿಲ್ಲಾ ಉಸ್ತುವಾರಿ ಸಚೀವರಿಂದ ಮತ್ತು ಗದಗ ಜಿಲ್ಲಾಡಳಿತ ಹಾಗೂ ನಗರಸಭೆಯಿಂದ ಒಟ್ಟು 25 ಲಕ್ಷ ರೂ ಪರಿಹಾರ ಮತ್ತು ಒಂದು ಆಶ್ರಯ ಮನೆ ದೊರಕಿಸಿಕೊಡಬೆಕೇಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಹಡಪದ ಅವರು ಕೃಷ್ಣಗೌಡ್ರ ಪಾಟೀಲರಿಗೆ ಸಮಾಜದಿಂದ ಮನವಿ ಸಲ್ಲಿಸಿ ಅವರ ಮೂಲಕ ಸರಕಾರವನ್ನು ಒತ್ತಾಯಿಸಿ ಆಗ್ರಹಿಸಿದರು

ಕೃಷ್ಣಗೌಡ್ರ ಪಾಟೀಲರು ಜಿಲ್ಲಾ ಸವಿತಾ ಸಮಾಜದ ಮನವಿ ಸ್ವಿಕರಿಸಿ ಮಾತನಾಡಿ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಒಬ್ಬನೇ ಒಬ್ಬನಾಗಿದ್ದ ಬಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮನ ಕಲಕುತ್ತಿದೆ. ಬಾಲಕನ ಕುಟುಂಬಕ್ಕೆ ವಿದ್ಯಾರ್ಥಿ ಕಲ್ಯಾಣ ನಿಧಿಯಿಂದ ಜತೆಗೆ ಸರಕಾರದಿಂದ ಸಿಗಲಿರುವ ಎಲ್ಲರೀತಿಯ ಪರಿಹಾರಗಳನ್ನು ದೊರಕಿಸಿಕೊಡಲಾಗುತ್ತದೆ ಮತ್ತು ಒಂದು ಆಶ್ರಯ ಮನೆ ಕೂಡಲೇ ಮಂಜೂರು ಮಾಡಿಸಿ ತಮಗೆ ಅನಕೂಲ ಮಾಡಿಸಿ ಕೊಡುತ್ತೆನೆ ಎಂದು ಭರವಸೆ ನೀಡಿ ಮಾತನಾಡಿದರು

ಈ ಸಂದರ್ಭದಲ್ಲಿ ಕಾಂಗ್ರೇಸ್ ಯುವ ಘಟಕದ ಅಧ್ಯಕ್ಷರಾದ ಅಶೋಕ ಮಂದಾಲಿ ಗಂಗಿಮಡಿ ನಗರದ ಯುವ ನಾಯಕರಾದ ಕುಮಾರ ಮಾರನಬಸರಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಠ್ಠಲ ಸಪಾರಿ ಗದಗ ಸವಿತಾ ಸಮಾಜ ಸುಧಾರಣಾ ಸಂಘದ ಅಧ್ಯಕ್ಷರಾದ ಪರಶುರಾಮ ಕೊಟೇಕಲ್ಲ ಮಾಜಿ ಅಧ್ಯಕ್ಷರಾದ ಹೇಮಂತ ವಡ್ಡೆಪಲ್ಲಿ ಜಿಲ್ಲಾ ಸಮಾಜದ ಪ್ರ.ಕಾರ್ಯದರ್ಶಿ ಮಂಜುನಾಥ ಮಾನೆ ಜಿಲ್ಲಾ ಕಜಾಂಚಿ ಅರೂಣ ರಾಂಪೂರ ಹಿರಿಯರಾದ ಹನಮಂತಪ್ಪ ರಾಂಪೂರ ಪಾಂಡು ಕಾಳೆ ಜಿಲ್ಲಾ ಪರಶುರಾಮ ರಾಂಪೂರ ರಮೇಶ ರಾಂಪೂರ ಸುರೇಶ ಬುದೂರ ಶ್ರೀನಿವಾಸ ಕೊಟೇಕಲ್ಲ ರಾಮು ವಡ್ಡೆಪಲ್ಲಿ ಯುವ ನಾಯಕರಾದ ವೆಂಕಟೇಶ ಕೊಟೇಕಲ್ಲ ಕಾರ್ತಿಕ ಆಗಲಾವೆ ಶ್ರೀಧರ ಕಡಬೂರ ಹಾಗೂ ಸಂತ್ರಸ್ತ ಮಹಿಳೆಯ ಗಂಡ. ಮಗಳು. ಮತ್ತು ಅಣ್ಣನಾದ ಗುಂಡುರಾವ್ ಹಡಪದ ಹಾಗೂ ಗಂಗಿಮಡಿ ನಗರದ ಪ್ರಮುಖ ನಾಯಕರು ಸವಿತಾ ಸಮಾಜದ ಇತರರು ಉಪಸ್ತಿತರಿದ್ದರು

Editor

Leave a comment