Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

‘ಗುಲಾಬಿ ದಂಗಲ್’ ಸಿಎಂ ಸಂಧಾನ ಸಭೆ ಯಶಸ್ವಿ: ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್ ಗೆ ನಿರ್ಧಾರ..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು : ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆಶಾ ಕಾರ್ಯಕರ್ತೆಯರ ಸಂಘಟನೆಯ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು : ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗೆ ಸಿಎಂ ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿದ್ದು ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್ ಪಡೆಯಲು ನಿರ್ಧಾರ ಮಾಡಿದ್ದಾರೆ. ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು 15,000 ಮಾಸಿಕ ಗೌರವಧನ ನೀಡಬೇಕು. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ರೂಪಾಯಿ ಗೌರವಧನವನ್ನು ಹೆಚ್ಚಿಸಬೇಕು ಹೀಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು.

Editor

Leave a comment