Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ : ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಕಾರ. ಚಾಲಕ ಆತ್ಮಹತ್ಯೆ.!

ಕರುನಾಡು ಘರ್ಜನೆ ಸುದ್ದಿ : ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಕಾರು ಚಾಲಕನೋರ್ವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಸುನಿಲ್ ಲಮಾಣಿ (25) ಮೃತ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ. ಗದಗ ಜಿಲ್ಲೆಯ…

ಕರುನಾಡು ಘರ್ಜನೆ ಸುದ್ದಿ : ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಕಾರು ಚಾಲಕನೋರ್ವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಸುನಿಲ್ ಲಮಾಣಿ (25) ಮೃತ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುನೀಲ್ ಲಮಾಣಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

 

ಶಾಸಕ ಚಂದ್ರು ಲಮಾಣಿ ಅವರು ಇತ್ತೀಚೆಗೆ ಖರೀದಿಸಿದ್ದ ನಿವಾಸದಲ್ಲೇ ಸುನಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುನಿಲ್ ಅವರು ಶಾಸಕ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

ಸ್ಥಳದಲ್ಲಿ ಯಾವುದೇ ಡೆತ್‍ನೋಟ್ ಸಹ ಸಿಕ್ಕಿಲ್ಲ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು, ಅನುಮಾಸ್ಪದ ಸಾವು ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Editor

Leave a comment