Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಧಾರವಾಡ | ಆಸ್ತಿ ವಿವಾದ, ತಂದೆ ಮಲತಾಯಿಯನ್ನು ಕೊಂದ ಪಾಪಿ ಮಗ..!

ಕರುನಾಡು ಘರ್ಜನೆ ಸುದ್ದಿ ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದ ಘಟನೆ ಧಾರವಾಡ ಜಿಲ್ಲೆಯ ಕುಸುಗಲ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಅಶೋಕಪ್ಪ ಕೊಬ್ಬಣ್ಣನವರ್ ಮತ್ತು ಅವರ ಪತ್ನಿ ಶಾರದಮ್ಮ ಎಂದು ಗುರುತಿಸಲಾಗಿದೆ.  …

ಕರುನಾಡು ಘರ್ಜನೆ ಸುದ್ದಿ ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದ ಘಟನೆ ಧಾರವಾಡ ಜಿಲ್ಲೆಯ ಕುಸುಗಲ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಅಶೋಕಪ್ಪ ಕೊಬ್ಬಣ್ಣನವರ್ ಮತ್ತು ಅವರ ಪತ್ನಿ ಶಾರದಮ್ಮ ಎಂದು ಗುರುತಿಸಲಾಗಿದೆ.

 

ಆರೋಪಿ ಗಂಗಾಧರಪ್ಪ ತಮ್ಮ ಒಡೆತನದ 2 ಎಕರೆ ಆಸ್ತಿಗಾಗಿ ತಂದೆಯೊಂದಿಗೆ ಜಗಳವಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮದ್ಯ ವ್ಯಸನಿಯಾಗಿದ್ದ ಆತ ದಿನನಿತ್ಯ ತನ್ನ ಕುಟುಂಬದೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

 

ಶುಕ್ರವಾರ ಮಧ್ಯಾಹ್ನ ಕುಡಿದು ಮನೆಗೆ ಬಂದಿದ್ದು, ಜಗಳ ಆರಂಭಿಸಿದ್ದಾನೆ. ಆತನ ಬೇಡಿಕೆಗೆ ಪೋಷಕರು ಒಪ್ಪದಿದ್ದಾಗ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಅಶೋಕಪ್ಪನ ಮೊದಲ ಹೆಂಡತಿ ಶಾಂತಮ್ಮ ಅವರಿಗೆ ಗಂಗಾಧರಪ್ಪ ಹುಟ್ಟಿದ್ದು, ಶಾಂತಮ್ಮ 10 ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ತನ್ನ ತಂದೆ ಹಾಗೂ ಮಲತಾಯಿಯನ್ನು ಕೊಂದು ಸ್ಥಳದಿಂದ ಪರಾರಿಯಾಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

Editor

Leave a comment