Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :ಜಿಲ್ಲಾಡಳಿತದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ.!

ಕರುನಾಡು ಘರ್ಜನೆ ಸುದ್ದಿ :ಗದಗ, ಜ. 14 : ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಬೆಳಿಗ್ಗೆ ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಶ್ರೀ ಶಿವಯೋಗಿ…

ಕರುನಾಡು ಘರ್ಜನೆ ಸುದ್ದಿ :ಗದಗ, ಜ. 14 : ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳವಾರ ಬೆಳಿಗ್ಗೆ ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

 

ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಕೃಷ್ಣಗೌಡ ಪಾಟೀಲ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಎಂ ಬಿ ಸಂಕದ, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಆಂಜನೇಯ ಕಟಗಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿಯನ್ನು ಆಚರಿಸಲಾಯಿತು.

Editor

Leave a comment