Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಬಳ್ಳಾರಿ : 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ‘ಪೋಕ್ಸೋ’ ಕೇಸ್ ದಾಖಲು.!

ಕರುನಾಡು ಘರ್ಜನೆ ಸುದ್ದಿ : ಬಳ್ಳಾರಿ  ನಿನ್ನೆ ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕನೊಬ್ಬ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ ಐದು…

ಕರುನಾಡು ಘರ್ಜನೆ ಸುದ್ದಿ : ಬಳ್ಳಾರಿ  ನಿನ್ನೆ ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕನೊಬ್ಬ ಭೀಕರವಾಗಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಅಪರಿಚಿತನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.

 

ಹೌದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಸೋಮವಾರ ಅಪರಿಚಿತನೊಬ್ಬ ಅತ್ಯಾಚಾರವೆಸಗಿದ್ದಾನೆ.ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ವೆಸಗಿದ್ದಾನೆ.

 

ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಯಿತು ಎಂದು ಗೊತ್ತಾಗಿದೆ. ಸೋಮವಾರ ರಾತ್ರಿಯೇ ಮಗುವಿಗೆ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗಿದ್ದು ಮಗು ಅಪಾಯದಿಂದ ಪಾರಾಗಿದೆ.ಘಟನೆ ಸಂಬಂಧ ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

Editor

Leave a comment