Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ | ನನ್ನನ್ನು ಪ್ರೀತಿಸು ಎಂದು ಕಿರುಕುಳಕ್ಕೆ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ.!

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬಣಗಾರ ಕಾಲೋನಿಯಲ್ಲಿ 15 ವರ್ಷದ ಬಾಲಕಿಯು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.   ಇಬ್ಬರೂ ಯುವಕರು 15 ವರ್ಷದ ಬಾಲಕಿಯ ಬೆನ್ನು…

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಬಣಗಾರ ಕಾಲೋನಿಯಲ್ಲಿ 15 ವರ್ಷದ ಬಾಲಕಿಯು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

 

ಇಬ್ಬರೂ ಯುವಕರು 15 ವರ್ಷದ ಬಾಲಕಿಯ ಬೆನ್ನು ಹಿಂದೆ ಬಿದ್ದು ನನ್ನನ್ನು ಪ್ರೀತಿಸು ಎಂದು ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿಯನ್ನು ಖುಷಿ (15) ಎಂದು ತಿಳಿದು ಬಂದಿದೆ

9ನೇ ತರಗತಿಯಲ್ಲಿ ಓದುತ್ತಿದ್ದಳು. ಅದೇ ಊರಿನ ಯುವಕರಾದ ಮುತ್ತುರಾಜ್ ಮ್ಯಾಗೇರಿ ಹಾಗೂ ಜುನೇದಸಾಬ್ ಕಂದಗಲ್ ಅವರ ಲವ್ ಕಿರುಕುಳದಿಂದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

 

ಈ ಇಬ್ಬರು ಸೇರಿ ಈ ಖುಷಿಯನ್ನು ಲವ್ ಮಾಡ್ತಿದ್ದರು. ಈ ವಿಷಯ ಗೊತ್ತಾಗಿ ಇಬ್ಬರಿಗೂ ತಾಕೀತು ಮಾಡಲಾಗಿತ್ತು. ಆದರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್‌ ನೀಡುತ್ತಿದ್ದರು. ಈ ಟಾರ್ಚರ್‌ನಿಂದ ಬೇಸತ್ತು ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ದೂರಿದ್ದಾರೆ. ಸದ್ಯ ಇಬ್ಬರು ಯುವಕರ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editor

Leave a comment