Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ; ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ..!

ಕರುನಾಡು ಘರ್ಜನೆ ಸುದ್ದಿ ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾಸ್ತ್ರೀ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.   ಶಾಸ್ತ್ರಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿರೋ ವಿಡಿಯೋಗಳು…

ಕರುನಾಡು ಘರ್ಜನೆ ಸುದ್ದಿ ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾಸ್ತ್ರೀ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

 

ಶಾಸ್ತ್ರಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿರೋ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಸಾಧು, ಸಂತರೂ ಅಡುಗೆ ಮಾಡುವಾಗ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ಆಗ ಆ ಬೆಂಕಿ ಸುತ್ತಮುತ್ತಲಿನ ಪ್ರದೇಶಕ್ಕೆ ವ್ಯಾಪಿಸಿದೆ ಎಂದು ಶಂಕಿಸಲಾಗಿದೆ. ಮೊದಲು ಒಂದು ಟೆಂಟ್ನಲ್ಲಿ ಹೊತ್ತಿದ ಬೆಂಕಿ ಬಳಿಕ ಪಕ್ಕದ 25ಕ್ಕೂ ಹೆಚ್ಚು ಟೆಂಟ್ಗಳಿಗೆ ಆವರಿಸಿದೆ. ಅಲ್ಲದೇ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೊಂದಾಗಿ ಸಿಲಿಂಡರ್ಗಳು ಸ್ಪೋಟಗೊಂಡಿವೆ. ಭಾರೀ ಅಗ್ನಿ ಅವಘಡದಲ್ಲಿ ಹಲವು ವಾಹನಗಳು ಸುಟ್ಟು ಭಸ್ಮಗೊಂಡಿವೆ.ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ 6ಕ್ಕೂ ಹೆಚ್ಚು ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇನ್ನೂ, ಈ ಮಹಾ ಕುಂಭಮೇಳಕ್ಕೆ ಸಾಧು ಸಂತರು ಸೇರಿದಂತೆ ಕೋಟ್ಯಾಂತರ ಭಕ್ತರು ಆಗಮಿಸಿದ್ದರು.ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪುನೀತರಾಗುತ್ತಿದ್ದರು. ಆದ್ರೆ ಇದೇ ಹೊತ್ತಲ್ಲಿ ಪ್ರಯಾಗ್ರಾಜ್ನ ಶಾಸ್ತ್ರಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಕರ ಸಂಕ್ರಾಂತಿಯದ್ದೇ ಕೋಟ್ಯಂತರ ಭಕ್ತರು ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು.

Editor

Leave a comment