Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಸವಿತಾ ಮಹರ್ಷಿ ಜಯಂತಿ ರಥ ಸಪ್ತಮಿ ಫೆ.4 ರಂದೆ ಆಚರಿಸಬೇಕು – ಕೃಷ್ಣಾ ಹಡಪದ ಒತ್ತಾಯ

ಕರುನಾಡು ಘರ್ಜನೆ ಸುದ್ದಿ ಗದಗ 20: ರಾಜ್ಯ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕವಾಗಿ ಪ್ರತಿ ವರ್ಷ ರಥಸಪ್ತಮಿ ದಿನದಂದು ಸವಿತಾ ಮಹರ್ಷಿ ಜಯಂತಿ ಆದ್ದೂರಿಯಾಗಿ ಕಾರ್ಯಕ್ರಮ ಮಾಡುತ್ತಿರುವುದಕ್ಕೆ ಅಭಿನಂದನಾರ್ಹ ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ…

ಕರುನಾಡು ಘರ್ಜನೆ ಸುದ್ದಿ ಗದಗ 20: ರಾಜ್ಯ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕವಾಗಿ ಪ್ರತಿ ವರ್ಷ ರಥಸಪ್ತಮಿ ದಿನದಂದು ಸವಿತಾ ಮಹರ್ಷಿ ಜಯಂತಿ ಆದ್ದೂರಿಯಾಗಿ ಕಾರ್ಯಕ್ರಮ ಮಾಡುತ್ತಿರುವುದಕ್ಕೆ ಅಭಿನಂದನಾರ್ಹ ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹೇಳಿದರು

ಪತ್ರಿಕಾ ಹೇಳಿಕೆ ನೀಡಿರುವ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2025 ನೇ ಸಾಲಿನ ಜಯಂತಿಯನ್ನು ಮಾಡುತ್ತಿರುವ ಆದೇಶದಲ್ಲಿ ಸವಿತಾ ಮಹರ್ಷಿ ಜಯಂತಿ ದಿನಾಂಕ 05-02-2025 ರಂದು ರಥಸಪ್ತಮಿ ಇರುವುದು ಅಂದು ಜಯಂತಿ ಮಾಡಬೇಕೆಂದು ತಪ್ಪು ಸುತ್ತೂಲೆ ಹೂರಡಿಸಲಾಗಿದೆ

ಪಂಚಾಂಗದ ಪ್ರಕಾರ ರಥಸಪ್ತಮಿಯು ದಿನಾಂಕ 04-02-2025 ರ ಮಂಗಳವಾರ ಆಗಿರುತ್ತದೆ ಆದಕಾರಣ ಸರಕಾರ ತಪ್ಪು ಮಾಡಿರುವುದರಿಂದ ಕೂಡಲೇ ದಿನಾಂಕ 04-02-2025 ರಂದು ರಥಸಪ್ತಮಿ ಇರುವ ಕಾರಣ ಸರಕಾರವು ಸವಿತಾ ಮಹರ್ಷಿ ಜಯಂತಿ ದಿನಾಂಕವನ್ನು ಬದಲಾವಣೆ ಮಾಡಿ ಮರು ಆದೇಶ ಮಾಡಬೇಕೆಂದು ಕೃಷ್ಣಾ ಎಚ್ ಹಡಪದ ಅವರು ಸರಕಾರಕ್ಕೆ ಒತ್ತಾಯಿಸಿದ್ದಾರೆ

ಈ ಕುರಿತು ದಿ.21/1/2025 ರ ಮಂಗಳವಾರ ಸಂಜೆ 4 ಘಂಟೆಗೆ ಗದಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಜರುಗಲಿರುವ ಸವಿತಾ ಮಹರ್ಷಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಗದಗ ಜಿಲ್ಲಾ ಸವಿತಾ ಸಮಾಜದಿಂದ ಮಾನ್ಯ ಗದಗ ಜಿಲ್ಲಾಧಿಕಾರಿಗಳಿಗೆ ಕ್ಯಾಲಂಡರ್ ತೋರಿಸಿ ಮನವರಿಕೆ ಮಾಡಿ ಮನವಿ ಸಲ್ಲಿಸಿ ಒತ್ತಾಯಿಸಲಾಗುವುದು ಎಂದು ಗದಗ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ತಿಳಿಸಿದ್ದಾರೆ

ಈ ಒಂದು ಮಹತ್ವದ ಸಭೆಯಲ್ಲಿ ಗದಗ ಬೆಟಗೇರಿ ಸವಿತಾ ಸಮಾಜದ ಐದು ದೈವದ ಅಧ್ಯಕ್ಷರುಗಳು ಪದಾಧಿಕಾರಿಗಳು ಸಮಾಜ ಬಾಂಧವರೇಲ್ಲರು ಸರಿಯಾದ ಸಮಯದಲ್ಲಿ ಪಾಲಗೊಂಡು ಸವಿತಾ ಮಹರ್ಷಿ ಜಯಂತಿ ಆಚರಣೆ ಕುರಿತು ತಮ್ಮೇಲ್ಲರ ಸಲಹೆ ಸೂಚನೆ ಹಾಗೂ ಅಭಿಪ್ರಾಯ ಮಂಡಿಸಿ ಸಭೆಯನ್ನು ಯಶಸ್ವಿಗೊಳಿಸಬೆಕೇಂದು ಹಿರಿಯರಾದ ಹನಮಂತಪ್ಪ ರಾಂಪೂರ ಬಾಲರಾಜ ಕೊಟೇಕಲ್ಲ ವೆಂಕಟೇಶ ರಾಂಪೂರ ಪರಶುರಾಮ ಕೊಟೇಕಲ್ಲ ರಾಜು ಮಾನೆ ನರಸೀಂಹ ಗುರುಜಾಲಕರ ದತ್ತು ಮಾನೆ ಜಿಲ್ಲಾ ಉಪಾಧ್ಯಕ್ಷರಾದ ಪಾಂಡು ಕಾಳೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಿಕಾಸ ಕ್ಷೀರಸಾಗರ ಖಜಾಂಚಿ ಅರೂಣ ರಾಂಪೂರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಾನೆ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆ ಮೆರವಣಿಗೆ ಸಮಿತಿ ಅಧ್ಯಕ್ಷ ನವೀನ ಕೊಟೇಕಲ್ಲ ಹಾಗೂ ಸಮಾಜದ ಪ್ರಮುಕರು ಪ್ರಕಟಣೆ ಮೂಲಕ ಸಮಾಜದ ಸರ್ವರಲ್ಲಿ ವಿನಂತಿಸಿದ್ದರು

Editor

Leave a comment