Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ನವಲಗುಂದ | ಬೈಕ್ ಮತ್ತು ಲಾರಿ ಅಪಘಾತ ಮಹಿಳೆ ಸಾವು..!

ಕರುನಾಡು ಘರ್ಜನೆ ಸುದ್ದಿ ಧಾರವಾಡ: ಜಿಲ್ಲಾ ನವಲಗುಂದ ತಾಲೂಕು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದು ಮಗನೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದ ಮಹಿಳೆಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ಪಟ್ಟಣದ ಪಶು ವೈದ್ಯಕೀಯ ಆಸ್ಪತ್ರೆ ಮುಂಭಾಗ ಸಂಭವಿಸಿದೆ.  …

ಕರುನಾಡು ಘರ್ಜನೆ ಸುದ್ದಿ ಧಾರವಾಡ: ಜಿಲ್ಲಾ ನವಲಗುಂದ ತಾಲೂಕು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದು ಮಗನೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದ ಮಹಿಳೆಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮಹಿಳೆ ದುರ್ಮರಣಕ್ಕೀಡಾದ ಘಟನೆ ಪಟ್ಟಣದ ಪಶು ವೈದ್ಯಕೀಯ ಆಸ್ಪತ್ರೆ ಮುಂಭಾಗ ಸಂಭವಿಸಿದೆ.

 

ಹಾಳಕುಸುಗಲ್ ಗ್ರಾಮದ ರೇಣವ್ವ ಚೆನ್ನಪ್ಪ ಕರಡಿಗುಡ್ಡ ಎಂಬ ಮಹಿಳೆಯೇ ಸಾವಿಗೀಡಾದ ದುರ್ಧೈವಿಯಾಗಿದ್ದು, ಅಪಘಾತ ಪಡಿಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 

ಅಪಘಾತ ನಡೆದ ಹಿನ್ನೆಲೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ನೂರಾರೂ ಜನ ಜಮಾಯಿಸಿದ್ದರು. ನವಲಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Editor

Leave a comment