Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ಹಾಗೂ ಆಂಟಿರೇಬಿಸ್ ವ್ಯಾಕ್ಸಿನೇಷನ್ ಕಾರ್ಯಕ್ರಮ.

ಕರುನಾಡು ಘರ್ಜನೆ ಸುದ್ದಿ :ಗದಗ ಜನೆವರಿ 22: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕÀರಿಗೆ ಬೀದಿ ನಾಯಿಗಳಿಂದ ಅತಿಯಾದ ಉಪಟಳ ಹೆಚ್ಚಾಗಿ ನಗರಸಭೆಗೆ ಬಹಳಷ್ಟು ದೂರುಗಳು ಸ್ವೀಕೃತವಾದ ಕಾರಣ ಗದಗ-ಬೆಟಗೇರಿ ನಗರಸಭೆ ವತಿಯಿಂದ ಪ್ರಾಣಿಜನನ ನಿಯಂತ್ರಣ ಕಾಯ್ದೆ-2023ರ ಪ್ರಕಾರ ಬೀದಿ…

ಕರುನಾಡು ಘರ್ಜನೆ ಸುದ್ದಿ :ಗದಗ ಜನೆವರಿ 22: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕÀರಿಗೆ ಬೀದಿ ನಾಯಿಗಳಿಂದ ಅತಿಯಾದ ಉಪಟಳ ಹೆಚ್ಚಾಗಿ ನಗರಸಭೆಗೆ ಬಹಳಷ್ಟು ದೂರುಗಳು ಸ್ವೀಕೃತವಾದ ಕಾರಣ ಗದಗ-ಬೆಟಗೇರಿ ನಗರಸಭೆ ವತಿಯಿಂದ ಪ್ರಾಣಿಜನನ ನಿಯಂತ್ರಣ ಕಾಯ್ದೆ-2023ರ ಪ್ರಕಾರ ಬೀದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ( ಎಬಿಸಿ) ಹಾಗೂ ಆಂಟಿ ರೇಬಿಸ್ ವ್ಯಾಕ್ಸಿನೇಷನ್ (ಎಆರ್‌ವಿ) ಕಾರ್ಯಕ್ರಮ ಅನುಷ್ಟಾನದÀ ಕಾರ್ಯ ಹಮ್ಮಿಕೊಳ್ಳ್ಳಲಾಯಿತು.

 

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂ:-17&18 ಜವಳಗಲ್ಲಿ ಮುಖ್ಯರಸ್ತೆ ಹಾಗೂ ಮೀನಿನ ಮಾರುಕಟ್ಟೆ ಭಾಗದಲ್ಲಿ ಬೀದಿ ನಾಯಿಗಳ ಹಿಡಿದು ಹಾಕುವ ಕಾರ್ಯಾಚರಣೆ ಪ್ರಾರಭಿಸಲಾಯಿತು. 1 ನೇ ದಿನಕ್ಕೆ ಒಟ್ಟು 30 ಸಂಖ್ಯೆ ಬೀದಿ ನಾಯಿಗಳನ್ನು ಹಿಡಿದು ಚಿಕಿತ್ಸಾ ಕೇಂದ್ರಕ್ಕೆ ಸಾಗಿಸಲಾಯಿತು.

 

ಪೌರಾಯುಕ್ತರಾದ ಮಹೇಶ ಪೋತದಾರ ಇವರು ಮಾತನಾಡಿ ಸದರಿ ಕಾರ್ಯಕ್ಕೆ ಸಾರ್ವನಿಕರೆಲ್ಲರೂ ಸಹಕಾರ ನೀಡಲು ಕೋರಿದರು.

 

ವಾರ್ಡ ನಂ:-17 ರ ಸದಸ್ಯರಾದ ಶ್ರೀಮತಿ ಆಸ್ಮಾ ಮುನ್ನಾಸಾಬ ರೇಶ್ಮಿ ಇವರು ಈ ಸಂದರ್ಭದಲ್ಲಿ ಮಾತನಾಡಿ ಬಹಳಷ್ಟು ಸಾರ್ವಜನಿಕರು ರಾತಿ ವೇಳೆಯಲ್ಲಿ ಬೀದಿನಾಯಿಗಳ ಉಪಟಳದಿಂದ ತೊಂದರೆ ಅನುಭವಿಸುತ್ತಲಿದ್ದು ನಗರಸಭೆಯವರು ಹಮ್ಮಿಕೊಳ್ಳಲಾದ ಈ ಕಾರ್ಯ ತುಂಬಾ ಶ್ಲಾಘನೀಯ ಎಂದು ಹೇಳಿದರು ಹಾಗೂ ಈ ಕಾರ್ಯಾಚರಣೆಯಲ್ಲಿ ಬೀದಿ ನಾಯಿಗಳ ( ಎಬಿಸಿ ಮತ್ತು ಎಆರ್‌ವಿ) ಕಾರ್ಯಕ್ರಮ ಅನುಷ್ಟಾನದÀ ಏಜನ್ಸಿದಾರರಾದ ಎನಿಮಲ್ ರೈಟ್ಸ ಫಂಡ,ವಾರ್ಡ ನಂ:-18ರ ಗೌರವಾನ್ವಿತ ಸದಸ್ಯರಾದ ಜೆ.ಆರ್ ನಮಾಜಿಯವರು ಚಂದ್ರು ಕರಿಸೋಮನಗೌಡ್ರ ಹಾಗೂ ಆನಂದ ಯ ಬದಿ ಸಹಾಯಕ ಕಾರ್ಯಪಾಲಕ ಅಭಿಯಂತರರು(ಪರಿಸರ) ಗದಗ-ಬೆಟಗೇರಿ ನಗರಸಭೆ, ಎಂ.ಎA ಮಕಾನದಾರ ಹಿರಿಯ ಆರೋಗ್ಯ ನಿರೀಕ್ಷಕರು ಗದಗ-ಬೆಟಗೇರಿ ನಗರಸಭೆ ದಫೆದಾರರಾದ ಕೆಂಚಪ್ಪ ಪೂಜಾರ,ಹೇಮೇಶ ಯಟ್ಟಿ ಹಾಗೂ ಇನ್ನಿತರ ಸ್ವಚ್ಚತಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು

Editor

Leave a comment