Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :ಗದಗ ಬೆಟಗೇರಿ ವಕ್ಫ್ ಸಂಸ್ಥೆಯ ಚುನಾವಣೆ ಸಾಮಾನ್ಯ ಸದಸ್ಯರ ನೋಂದಣಿಗೆ ಅಧಿಸೂಚನೆ.

ಕರುನಾಡು ಘರ್ಜನೆ ಸುದ್ದಿ :  ಗದಗ ಜನವರಿ 24: ಗದಗ ಬೆಟಗೇರಿ ಶಹರದ ಜನತೆಗೆ ತಿಳಿಯಪಡಿಸುವುದೇನೆಂದರೆ ಅಂಜುಮನ್ ಎ ಇಸ್ಲಾಂ ಗದಗ -ಬೆಟಗೇರಿ ವಕ್ಫ್ ಸಂಸ್ಥೆಯ ಚುನಾವಣೆಯ ಪ್ರಯುಕ್ತ ಸಾಮಾನ್ಯ ಸದಸ್ಯರ ನೊಂದಣಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸದರಿ ಅಧಿಸೂಚನೆಯಂತೆ   ಸಾಮಾನ್ಯ…

ಕರುನಾಡು ಘರ್ಜನೆ ಸುದ್ದಿ :  ಗದಗ ಜನವರಿ 24: ಗದಗ ಬೆಟಗೇರಿ ಶಹರದ ಜನತೆಗೆ ತಿಳಿಯಪಡಿಸುವುದೇನೆಂದರೆ ಅಂಜುಮನ್ ಎ ಇಸ್ಲಾಂ ಗದಗ -ಬೆಟಗೇರಿ ವಕ್ಫ್ ಸಂಸ್ಥೆಯ ಚುನಾವಣೆಯ ಪ್ರಯುಕ್ತ ಸಾಮಾನ್ಯ ಸದಸ್ಯರ ನೊಂದಣಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸದರಿ ಅಧಿಸೂಚನೆಯಂತೆ

 

ಸಾಮಾನ್ಯ ಸದಸ್ಯರ ನೋಂದಣಿಯ ಅರ್ಜಿಯನ್ನು ಸಲ್ಲಿಸಲು ಅಂಜುಮನ್ ಎ ಇಸ್ಲಾಂ ಕಚೇರಿ, ಮಸ್ಜಿದ್ ಎ ಆಯೇಶಾ ಆಶ್ರಯಾ ಕಾಲೋನಿ, ಎಸ್.ಎಂ. ಕೃಷ್ಣ ನಗರ, ಗದಗ ಬೆಟಗೇರಿಯಲ್ಲಿ ಜನೆವರಿ 27 ರಿಂದ ಫೆಬ್ರುವರಿ 20 ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಶುಲ್ಕ 250 ಇರುತ್ತದೆ ಎಂದು ಗದಗ ಬೆಟಗೇರಿಯ ಅಂಜುಮನ್ ಎ ಇಸ್ಲಾಂ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment