ಕರುನಾಡು ಘರ್ಜನೆ ಸುದ್ದಿ ಗದಗ: ಮಂಗಳೂರು-ಉಡುಪಿಯಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ- 2025ರ 92 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿನಗರದ ತೋಂಟದಾರ್ ಪ್ರೌಢಶಾಲೆ ವಿದ್ಯಾರ್ಥಿ ರಾಹುಲ್ ವಸಂತ ಸಿದ್ದಮ್ಮನಹಳ್ಳಿ ತೃತೀಯ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿ ರಾಹುಲ್ ಜಿಲ್ಲಾ ಕುಸ್ತಿ ತರಬೇತುದಾರ ವಿನಾಯಕ ಯಂಕಂಚಿ ಅವರಿಂದ ತರಬೇತಿ ಪಡೆದಿದ್ದು, ಚಿಕ್ಕ ವಯಸ್ಸಿನಲ್ಲಿ ಸೀನಿಯರ್ ಒಲಿಂಪಿಕ್‌ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದಕ್ಕೆ ಶಾಲಾ ಮುಖ್ಯೋಪಾಧ್ಯಾಯರು, ಅಭಿನಂದಿಸಿದ್ದಾರೆ. ಶಿಕ್ಷಕ ಸಿಬ್ಬಂದಿ
ಒಲಿಂಪಿಕ್ ಸಂಸ್ಥೆ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟದ ಕುಸ್ತಿಯಲ್ಲಿ ಗದುಗಿನ ಯವಕ ರಾಹುಲ್ ತೃತೀಯ ಸ್ಥಾನ!
ಕರುನಾಡು ಘರ್ಜನೆ ಸುದ್ದಿ ಗದಗ: ಮಂಗಳೂರು-ಉಡುಪಿಯಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ- 2025ರ 92 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿನಗರದ ತೋಂಟದಾರ್ ಪ್ರೌಢಶಾಲೆ ವಿದ್ಯಾರ್ಥಿ ರಾಹುಲ್ ವಸಂತ ಸಿದ್ದಮ್ಮನಹಳ್ಳಿ ತೃತೀಯ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿ ರಾಹುಲ್ ಜಿಲ್ಲಾ ಕುಸ್ತಿ…