Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ :ಶ್ರೀನಿವಾಸ್ ಮೂರ್ತಿ ಕುಲಕರ್ಣಿ ಗದಗ ತಹಶೀಲ್ದಾರವರಿಗೆ ರಾಜ್ಯ ಪ್ರಶಸ್ತಿ.

ಕರುನಾಡು ಘರ್ಜನೆ ಸುದ್ದಿ : ಗದಗ, ಜನೇವರಿ 26: ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜರುಗಿದ ರಾಷ್ಟ್ರೀಯ ಮತದಾರ ದಿನಾಚರಣೆಯಲ್ಲಿ ರಾಜ್ಯಪಾಲರಾದ ತಾವರಚಂದ ಗೇಹ್ಲೋಟ್ ಅವರು ಗದಗ ತಾಲೂಕಿನ ತಹಶೀಲ್ದಾರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ 2024-25 ನೇ ಸಾಲಿನ…

ಕರುನಾಡು ಘರ್ಜನೆ ಸುದ್ದಿ : ಗದಗ, ಜನೇವರಿ 26: ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜರುಗಿದ ರಾಷ್ಟ್ರೀಯ ಮತದಾರ ದಿನಾಚರಣೆಯಲ್ಲಿ ರಾಜ್ಯಪಾಲರಾದ ತಾವರಚಂದ ಗೇಹ್ಲೋಟ್ ಅವರು ಗದಗ ತಾಲೂಕಿನ ತಹಶೀಲ್ದಾರಾದ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಚುನಾವಣಾ ಚಟುವಟಿಕೆಗಳ ರಾಜ್ಯ ಪ್ರಶಸ್ತಿಯನ್ನು ನೀಡಿದರು.

 

ಈ ಸಂರ್ಧದಲ್ಲಿ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಉಪಸ್ಥಿತರಿದ್ದರು.

Editor

Leave a comment