Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಹುಬ್ಬಳ್ಳಿ | ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ; ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು..!

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕೊಲೆ ಪ್ರಕರಣದ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.   ಆರೋಪಿಗಳ ಕಾಲಿಗೆ ಗುಂಡು ತಗುಲಿದೆ. ಅವರನ್ನು ಅಭಿಷೇಕ್, ವಿನೋದ್ ಮತ್ತು ಯಲ್ಲಪ್ಪ…

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕೊಲೆ ಪ್ರಕರಣದ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

 

ಆರೋಪಿಗಳ ಕಾಲಿಗೆ ಗುಂಡು ತಗುಲಿದೆ. ಅವರನ್ನು ಅಭಿಷೇಕ್, ವಿನೋದ್ ಮತ್ತು ಯಲ್ಲಪ್ಪ ಎಂದು ಗುರುತಿಸಲಾಗಿದೆ. ವಿದ್ಯಾನಗರ ಮತ್ತು ಕಮರಿಪೇಟೆ ಪೊಲೀಸ್ ಠಾಣೆಗಳ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಶ್ರೀಮಂತ ಹುಣಸಿಕಟ್ಟಿ ಮತ್ತು ಸುನೀಲ್ ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ.

 

ಸೋಮವಾರ ತಡರಾತ್ರಿ ಉಣಕಲ್ ಕೆರೆ ಬಳಿ 24 ವರ್ಷದ ಆಕಾಶ್ ವಾಲ್ಮೀಕಿ ಎಂಬಾತನನ್ನು ಆರೋಪಿಗಳು ಕಡಿದು ಕೊಂದಿದ್ದಾರೆ. ಆರೋಪಿಗಳ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಬಂಧಿಸಲು ತೆರಳಿದ್ದರು. ಆದರೆ, ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ, ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಪೊಲೀಸರು ನಾಲ್ಕು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೆ, ಆರೋಪಿಗಳು ತಪ್ಪಿಸಿಕೊಳ್ಳಲು ಮುಂದಾದಾಗ ಅಧಿಕಾರಿಗಳು ಅವರ ಕಾಲಿಗೆ ಗುಂಡು ಹಾರಿಸಿದ್ದಾರೆ. ನಂತರ ಆರೋಪಿಗಳನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಎನ್‌ಕೌಂಟರ್ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಶ್ರೀಮಂತ ಹುಣಸಿಕಟ್ಟಿ, ಸುನೀಲ್ ಮತ್ತು ಕಾನ್‌ಸ್ಟೆಬಲ್‌ಗಳಾದ ಮುತ್ತು ಲಮಾಣಿ ಮತ್ತು ಶರಣಗೌಡ ಲಮಾಣಿ ಗಾಯಗೊಂಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Editor

Leave a comment