Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕಾರವಾರ |ರಾಷ್ಟ್ರಿಯ ಹೆದ್ದಾರಿ 66 ರ ಪಕ್ಕದ ನಿರ್ಜನ ಪ್ರದೇಶದಲ್ಲಿರ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ಹಣ ಪತ್ತೆ..!

ಕರುನಾಡು ಘರ್ಜನೆ ಸುದ್ದಿ ಕಾರವಾರ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು.…

ಕರುನಾಡು ಘರ್ಜನೆ ಸುದ್ದಿ ಕಾರವಾರ: ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಅಂಕೋಲಾ ಪೊಲೀಸರಿಗೆ ಸಾರ್ವಜನಿಕರಿಂದ ಮಾಹಿತಿ ಸಿಗುತ್ತಿದ್ದಂತೆ ಪರಿಶೀಲನೆಗೆ ಬಂದ ಪೊಲೀಸರು ಕಾರಿನ ಬಾಗಿಲು ಓಪನ್ ಮಾಡಿ ಪರಿಶೀಲನೆ ನಡೆಸಿದ ವೇಳೆ ಕಾರಿನಲ್ಲಿ ಕಬ್ಬಿಣದ ಬಾಕ್ಸ್ ಸಿಕ್ಕಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ 1.15 ಕೋಟಿ ಹಣ ಇರುವುದು ಕಂಡುಬಂದಿದೆ ಕೆಎ 51 ಎಮ್‌ಬಿ 9634 ನಂಬರ್ ಪ್ಲೇಟಿನ ಕಾರು ಇದಾಗಿದೆ. ಕಾರಿನ ರಿಜಿಸ್ಟ್ರೇಷನ್ ನಂಬರ್ ಅನ್ನು ಪರಿಶೀಲಿಸಿದಾಗ ಆಲ್ಟ್ರೋಜ್ ಕಾರು ಎಂದು ತೋರಿಸಿದ್ದು, ಮಡಿಕೇರಿ ಆರ್‌ಟಿಓ ಪಾಸಿಂಗ್ ಹೊಂದಿದೆ. ಅಸಲಿಗೆ ಇದು ಕ್ರೇಟಾ ಕಾರಾಗಿದ್ದು, ಈ ಕಾರಿನ ಬಾನೆಟ್, ಡಿಕ್ಕಿ ತೆರೆದ ಸ್ಥಿತಿಯಲ್ಲಿದ್ದು, ಕಾರಿನ ಸೀಟ್ ಕಿತ್ತು ಹೊರಗೆ ಬಿದ್ದಿರುವ ಸ್ಥಿತಿಯಲ್ಲಿ ಹಾಗೂ ಕಿಟಕಿ ಗಾಜುಗಳು ಒಡೆದ ಸ್ಥಿತಿಯಲ್ಲಿರುವುದು ಕಂಡುಬಂದಿದೆ ಸದ್ಯ ಅಂಕೋಲ ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದು ,ಯಾವುದೋ ದರೋಡೆ ಮಾಡಿ ಹಣ ಸಾಗಿಸುತ್ತಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Editor

Leave a comment