Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ :ಗದಗ್ ಬೆಟಗೇರಿ ನಗರದ ವಿವಿಧಡೆ ನೀರು ಪೂರೈಕೆ.

ಕರುನಾಡು ಘರ್ಜನೆ ಸುದ್ದಿ :ಗದಗ ಜನೆವರಿ 30: ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಜನೆವರಿ 31 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.   ಸ್ಥಳಗಳ ವಿವರ: ವಾರ್ಡ್ ನಂಬರ್ 8 9 10 ಹೆಲ್ತ್…

ಕರುನಾಡು ಘರ್ಜನೆ ಸುದ್ದಿ :ಗದಗ ಜನೆವರಿ 30: ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ಜನೆವರಿ 31 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.

 

ಸ್ಥಳಗಳ ವಿವರ: ವಾರ್ಡ್ ನಂಬರ್ 8 9 10 ಹೆಲ್ತ್ ಕ್ಯಾಂಪ್, ಶಿರಹಟ್ಟಿ ಓಣಿ, ಪೊಲೀಸ್ ಕ್ವಾಟ್ರಸ್, ಕುರಟ್ಟಿ ಪೇಟೆ, ತೆಗ್ಗಿನ ಪ್ಲಾಟ್, ಕಾಬಾಡಿ ರಸ್ತೆ, ಬಸವೇಶ್ವರರ ರಸ್ತೆ, ಉಳಿದ ಕೆಲವು ಭಾಗಗಳು, ವಾರ್ಡ್ ನಂಬರ್ 30,34, ವಡ್ಡರ ಗೇರಿ, ಕೊರವರ್ ಓಣಿ,ಮೂರಶಿಲ್ಲಿನ್ ವಕಾರ್, 46 ಪ್ಲಾಟ್, ಡಿಪೋ ಹಿಂದಿನ ಭಾಗಗಳು, ಶಿವಾನಂದ್ ಗಾರ್ಡನ್ ಕೆಲವು ಉಳಿದ ಭಾಗಗಳು, ವಾರ್ಡ್ ನಂಬರ್ 2 ಕುಷ್ಟಗಿ ಚಾಳ, ವೆಲ್ಫೇರ್ ಟೌನ್ ಶಿಪ್, ಸ್ಲ್ಯಾಬ್ ಮನೆ, ವಾರ್ಡ್ ನಂಬರ್ 22 ದಖನಿ ಗಲ್ಲಿ, ಪಾಮದೇವರ್ ಲೈನ್, ಈಶ್ವರ್ ಗುಡಿ ಲೈನ್, ನಿಗಪ್ಪ ಸಫಾರಿ ಅವರ್ ಲೈನ್, ಅಕ್ಕಿಯವರ್ ಲೈನ್, ಗಾರ್ಡನ್ ಲೈನ್, ಉಳಿದ ಕೆಲವು ಭಾಗಗಳು, ವಾರ್ಡ್ ನಂಬರ್ 21,23 ಕಗ್ಗನಲ್ಲಿ, ಹಾರೂಗೇರಿ ಭಾಗ 2, ಹೆಬ್ಸೂರ್ ಲೈನ್, ಹೊನ್ನೆತ್ತಮ್ಮನ್ ಗುಡಿ ಲೈನ್,2 ಭಾಗ,ಬನ್ನಿ ಮಹಾಕಾಳಿ ದೇವಸ್ಥಾನ, ಸೋಮಾಗೌಡ್ರ್, ವಿಭೂತಿ ಓಣಿ,2 ಭಾಗ, ಹನಮನ ಗರಡಿ, ದ್ರೌಪದಿ ಲೈನ್, ಕಾಮತರ ಓಣಿ, ಗೆಳೆಯರ ಬಳಗ, ಜಂತ್ಲಿ ಓಣಿ, ಹೊಸ ಹಳೇ ಲೈನ್,

 

ತುಂಗಭದ್ರಾ ನದಿಯಿಂದ ಸರಬರಾಜು ಆಗುತ್ತಿರುವ ನೀರನ್ನು ಕಾಯಿಸಿ ಆರಿಸಿ ಕುಡಿಯಲು ನಿರ್ದೇಶನ ನೀಡಲಾಗಿದೆ ಹಾಗೂ ತಮಗೆ ನೀರು ಸಾಕಾದಾಗ ತಮ್ಮ ತಮ್ಮ ನೀರಿನ ನಳಗಳನ್ನು ಬಂದ ಮಾಡುವ ಮೂಲಕ ನೀರು ಪೋಲಾಗದಂತೆ ತಡೆಯುವಲ್ಲಿ ಮುತುವರ್ಜಿ ವಹಿಸಬೇಕೆಂದು ಹಾಗೂ ತಮ್ಮ ನೀರಿನ ಕರ ಪಾವತಿಸುವಲಿ ವಿಳಂಬ ಮಾಡದೇ ತಮ್ಮ ಬಾಕಿ ಇರುವ ನೀರಿನ ಕರವನ್ನು ನಗರಸಭೆಗೆ ಪಾವತಿಸಬೇಕೆಂದು ತಿಳಿಸಿರುತ್ತಾರೆ. ಒಂದು ವೇಳೆ ಈ ರೀತಿ ಮಾಡದೇ ಹೋದ ಸಂದರ್ಭದಲ್ಲಿ ತಮಗೆದಂಡ ವಿಧಿಸಿ ತಮ್ಮ ನೀರಿನ ನಳವನ್ನು ಬಂದ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Editor

Leave a comment