Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ : ನಾಲ್ವರು ಆರೋಪಿಗಳಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ.!

ಕರುನಾಡು ಘರ್ಜನೆ ಸುದ್ದಿ : ಗದಗ ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ಲಕ್ಕಲಟ್ಟಿ ಗ್ರಾಮದ ರಮೇಶ್ ಮಾದರ,…

ಕರುನಾಡು ಘರ್ಜನೆ ಸುದ್ದಿ : ಗದಗ ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.

ಗದಗ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ಲಕ್ಕಲಟ್ಟಿ ಗ್ರಾಮದ ರಮೇಶ್ ಮಾದರ, ಮತ್ತು ಗಂಗಮ್ಮ ರಾಥೋಡ್ ಎಂಬುವವರು ಪರಸ್ಪರ ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದ್ದರು.

ಇಬ್ಬರು ಬೇರೆ ಬೇರೆ ಜಾತಿಯಾಗಿದ್ದರಿಂದ ವಿವಾಹಕ್ಕೆ ಎರಡು ಕುಟುಂಬ ಅಡ್ಡಿಯಾಗಿದ್ದರು.

ಆದರೂ ಕೂಡ ರಮೇಶ್ ಹಾಗೂ ಗಂಗಮ್ಮ ಮದುವೆಯಾಗಿದ್ದರು ಇದರಿಂದ ಸಿಟ್ಟಾದ ಕುಟುಂಬಸ್ಥರು ನವಂಬರ.6 2019ರಂದು ನಡುರಸ್ತೆಯಲ್ಲಿ ಚಾಕುವಿನಿಂದ ಚುಚ್ಚಿ, ಕಲ್ಲು ದೊಣ್ಣೆಯಿಂದ ಹೊಡೆದು ಇಬ್ಬರನ್ನೂ ಕೊಲೆ ಮಾಡಿದ್ದರು. ಈ ಪ್ರಕರಣದ ಸಂಬಂಧ ಗಜೇಂದ್ರಗಢ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೂಪ ಪಟ್ಟಿ ಸಲ್ಲಿಸಿದ್ದರು.

ಅದರಂತೆ ವಿಚಾರಣೆ ನಡೆಸಿದ ಪೀಠವು ಶಿವಪ್ಪ ರಾಥೋಡ್, ರವಿ ಕುಮಾರ್ ರಾಥೋಡ್, ರಮೇಶ್ ರಾಥೋಡ್, ಹಾಗೂ ಸಾರಿಗೆ ಇಲಾಖೆಯ ಚಾಲಕ ಪರಶುರಾಮ ರಾಥೋಡ್ ಅವರ ಮೇಲಿನ ಆರೋಪ ಸಾಬೀತಾದ ಹಿನ್ನಲೆ ಮರಣದಂಡನೆಗೆ ಶಿಕ್ಷೆ ನೀಡಿ ಆದೇಶಿಸಿದೆ.

 

Editor

Leave a comment