Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಬೆಂಗಳೂರಲ್ಲಿ ದಾರುಣ ಘಟನೆ; ಕೆರೆಯಲ್ಲಿ ಈಜಲು ಹೋಗಿ ಇಬ್ಬರು SSLC ವಿದ್ಯಾರ್ಥಿಗಳು ಸಾವು..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಈಜಲು ಬಂದ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಆಗರ ಕೆರೆಯಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಒಟ್ಟು 11 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ಹೋಗಿದ್ದರು. ಇವರೆಲ್ಲ ಕೆಂಗೇರಿ ಉಪನಗರ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಈಜಲು ಬಂದ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಆಗರ ಕೆರೆಯಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಒಟ್ಟು 11 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ಹೋಗಿದ್ದರು. ಇವರೆಲ್ಲ ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಈಜಲು ನೀರಿಗೆ ಇಳಿದಿದ್ದ ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ.ಪ್ರಥ್ವಿ ರಾಜ್, ನವೀನ್ ಮೃತ ವಿದ್ಯಾರ್ಥಿಗಳು. ಇಬ್ಬರು ಹುಡುಗರು ದೊಡ್ಡಬೆಲೆ ಮೂಲದವರು ಎನ್ನಲಾಗಿದೆ. ದುರ್ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಮೃತ ದೇಹಗಳನ್ನು ಕೆರೆಯಿಂದ ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ

Editor

Leave a comment