Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ರೈತರು ದಲಿತರು ಅಲ್ಪಸಂಖ್ಯಾತರ ವಿರೋಧಿ ಬಜೆಟ್.: ಸೈಯದ್ ಖಾಲಿದ್ ಕೊಪ್ಪಳ .

ಕರುನಾಡು ಘರ್ಜನೆ ಸುದ್ದಿ ಗದಗ: ಕೇಂದ್ರ ಸರ್ಕಾರದ ಬಜೆಟ್ ಸಂಪೂರ್ಣವಾಗಿ ವಿಫಲವಾಗಿದೆ. ಬಜೆಟ್ ನಲ್ಲಿ ಯುವಕರಿಗೆ ಉದ್ಯೋಗ ಹಾಗೂ ರೈತರಿಗೆ ಯಾವುದೇ ಹೊಸ ಯೋಜನೆಗಳು ಇಲ್ಲ. ಕರ್ನಾಟಕ ರಾಜ್ಯಕ್ಕೆ ಸಂಪೂರ್ಣ ದ್ರೋಹ. ನಮ್ಮ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳು ಯುವಕರಿಗಾಗಿ ಇಲ್ಲ.…

ಕರುನಾಡು ಘರ್ಜನೆ ಸುದ್ದಿ ಗದಗ: ಕೇಂದ್ರ ಸರ್ಕಾರದ ಬಜೆಟ್ ಸಂಪೂರ್ಣವಾಗಿ ವಿಫಲವಾಗಿದೆ. ಬಜೆಟ್ ನಲ್ಲಿ ಯುವಕರಿಗೆ ಉದ್ಯೋಗ ಹಾಗೂ ರೈತರಿಗೆ ಯಾವುದೇ ಹೊಸ ಯೋಜನೆಗಳು ಇಲ್ಲ. ಕರ್ನಾಟಕ ರಾಜ್ಯಕ್ಕೆ ಸಂಪೂರ್ಣ ದ್ರೋಹ. ನಮ್ಮ ರಾಜ್ಯಕ್ಕೆ ಯಾವುದೇ ಹೊಸ ಯೋಜನೆಗಳು ಯುವಕರಿಗಾಗಿ ಇಲ್ಲ. ಬಿಹಾರ್ ಉತ್ತರ ಪ್ರದೇಶ್ ಇತರೆ ರಾಜ್ಯಗಳಿಗೆ ಚುನಾವಣೆ ಅನುಕೂಲವಾಗಿ ಬಜೆಟ್ಟಿನಲ್ಲಿ ಘೋಷಣೆ.

ಕೇಂದ್ರ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಿದೆ. ರಾಜ್ಯದಿಂದ ಲಕ್ಷ ಕೋಟಿ ಜಿಎಸ್‌ಟಿ ಉಸೂಲಿ ಮಾಡುತ್ತಿರುವ ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಹಾಗೂ ಜನರಿಗೆ ಯಾವುದೇ ಬಜೆಟ್ನಲ್ಲಿ ಹೊಸ ಯೋಜನೆಗಳು ಘೋಷಣೆ ಇಲ್ಲ.

{“remix_data”:[],”remix_entry_point”:”challenges”,”source_tags”:[“local”],”source_ids”:{},”source_ids_track”:{},”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{“addons”:1},”is_sticker”:false,”edited_since_last_sticker_save”:true,”containsFTESticker”:false}

ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಗಳಿಗೆ ಅನುದಾನ ಇಲ್ಲ. ಹೋದ ವರ್ಷದ ಅನುದಾನವನ್ನು ಸಂಪೂರ್ಣ ಬಿಡುಗಡೆ ಇಲ್ಲ. ಇದು ಒಂದು ಅಡಾನಿ ಹಾಗೂ ಅಂಬಾನಿ ಅಂತಹ ಶ್ರೀಮಂತರಾಗೆ ಅನುಕೂಲ ಮಾಡುವ ಒಂದು ಬಜೆಟ್ ಎಂದು. ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಲ್ ರವರು ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ತೀರುವವಾಗಿ ಅಸಮಾಧಾನ ವ್ಯಕ್ತಪಡಿಸಿದರು.

Editor

Leave a comment