Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ | ಟಿಪ್ಪರ್ ಹರಿದು 6 ವರ್ಷದ ಮಗು ಸ್ಥಳದಲ್ಲಿ ಸಾವು..!

ಕರುನಾಡು ಘರ್ಜನೆ ಸುದ್ದಿ ಗದಗ : ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಸಂಭವಿಸಿದ್ದು, ಟಿಪ್ಪರ್ ಹರಿದು 6 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಾಯಿ ಜೊತೆ ಬಂದಿದ್ದ…

ಕರುನಾಡು ಘರ್ಜನೆ ಸುದ್ದಿ ಗದಗ : ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಸಂಭವಿಸಿದ್ದು, ಟಿಪ್ಪರ್ ಹರಿದು 6 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.

ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಾಯಿ ಜೊತೆ ಬಂದಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದಿದೆ. ಟಿಪ್ಪರ್ ಹರಿದ ಪರಿಣಾಮ ಹಿಂಡಸಗೇರಿ ಗ್ರಾಮದ ಪ್ರೀತಮ್ (6) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಗದಗ-ಲಕ್ಷ್ಮೇಶ್ವರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Editor

Leave a comment