Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಳಗಾವಿ | ಹೆಂಡತಿ ಹೆಸರಿನಲ್ಲಿ ಮಹಾನಗರ ಪಾಲಿಕೆಯ ಮಳಿಗೆಗಳನ್ನು ಪಡೆದ ಬೆ ಮಹಾನಗರ ಪಾಲಿಕೆಯ ಇಬ್ಬರು BJP ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಆಯುಕ್ತರು..!

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ತಮ್ಮ ಪತ್ನಿಯರ ಹೆಸರಿನಲ್ಲಿ ಮಹಾನಗರ ಪಾಲಿಕೆಯ ಮಳಿಗೆಗಳನ್ನು ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ್ ಅವರು ವಾರ್ಡ್‌ ನಂ.41ರ ಸದಸ್ಯ ಮಂಗೇಶ ಪವಾರ ಹಾಗೂ ವಾರ್ಡ್…

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ತಮ್ಮ ಪತ್ನಿಯರ ಹೆಸರಿನಲ್ಲಿ ಮಹಾನಗರ ಪಾಲಿಕೆಯ ಮಳಿಗೆಗಳನ್ನು ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ್ ಅವರು ವಾರ್ಡ್‌ ನಂ.41ರ ಸದಸ್ಯ ಮಂಗೇಶ ಪವಾರ ಹಾಗೂ ವಾರ್ಡ್ ನಂ.23ರ ಜಯಂತ ಜಾಧವ ಅವರ ಪಾಲಿಕೆ ಸದಸ್ಯತ್ವ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

 

ತಿಂಡಿ ಮಳಿಗೆಗಳ ಹರಾಜಿನಲ್ಲಿ ಸದಸ್ಯ ಮಂಗೇಶ ಪವಾರ ಅವರು ತಮ್ಮ ಪತ್ನಿ ನೀತಾ ಪವಾರ ಹಾಗೂ ಜಯಂತ ಜಾಧವ ಅವರು ತಮ್ಮ ಪತ್ನಿ ಸೋನಾಲಿ ಜಾಧವ ಅವರ ಹೆಸರಿನಲ್ಲಿ ಮಳಿಗೆಗಳನ್ನು ಬಾಡಿಗೆಗೆ ಪಡೆದಿದ್ದರು. ಪಾಲಿಕೆ ಸದಸ್ಯರಾಗುವ ಮುನ್ನವೇ ಅವರು ಬಾಡಿಗೆ ಪಡೆದುಕೊಂಡಿದ್ದರು. ಸದಸ್ಯರಾಗಿ ಆಯ್ಕೆಯಾದ ಬಳಿಕವೂ ಅದನ್ನು ವಾಪಸ್ ನೀಡಿರಲಿಲ್ಲ. ಹೀಗಾಗಿ ಸಾಮಾಜಿಕ ಕಾರ್ಯಕರ್ತ ಸುಜೀತ ಮುಳಗುಂದ 2023ರ ನವೆಂಬರ್ 9ರಂದು ದೂರು ನೀಡಿ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸುವ ಮನವಿ ಮಾಡಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು ಇದೀಗ ಪಾಲಿಕೆ ಸದಸ್ಯತ್ವ ರದ್ದುಪಡಿಸಿದ್ದಾರೆ.

Editor

Leave a comment